ಕಲಬುರಗಿ | ಭೀಮಾನದಿಯಲ್ಲಿ ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ನೀರುಪಾಲು

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಬಾಲಕಿಯರು ಸಾವನಪ್ಪಿದ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬನ್ನಹಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ. ಭೂಮಿಕಾ ದೊಡಮನಿ (8), ಶ್ರಾವಣಿ ನಾಟಿಕಾರ (11) ಮೃತ...

ಸೇಡಂ | ಪ್ರವಾದಿ ಮೊಹಮ್ಮದ್ ಅವಹೇಳನ : ನರಸಿಂಹಾನಂದ್ ವಿರುದ್ಧ ಕ್ರಮಕ್ಕೆ ಆಗ್ರಹ

ಪ್ರವಾದಿ ಮೊಹಮ್ಮದ್ ಪೈಗಂಬರ್‌ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಗಾಜಿಯಾಬಾದ್ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ...

ಕಲಬುರಗಿ | ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಮೂವರ ಯುವಕರ ಸಾವು

ರಸ್ತೆ ಬದಿ ಕೆಟ್ಟು ನಿಂತ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್‌ ಸವಾರರು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ...

ಕಲಬುರಗಿ | ಕೃಷಿ ಕಾಯ್ದೆಗಳನ್ನು ರೈತಸ್ನೇಹಿಯಾಗಿ ರೂಪಿಸಬೇಕು: ಕರೆಪ್ಪ ಅಂಕಲಗಿ

ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು, ರಾಜ್ಯ ಸರಕಾರ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಭೂ ಸುಧಾರಣೆ ತಿದ್ದುಪಡಿ ಕಾಯಿದೆ, ಜಾನುವಾರು ಹತ್ಯೆ ಹಾಗೂ ಸಂರಕ್ಷಣಾ ಕಾಯಿದೆಯನ್ನು ವಾಪಸ್ ಪಡೆಯಬೇಕು. ಎಪಿಎಂಸಿ. ಕಾಯಿದೆಯನ್ನು ಮತ್ತಷ್ಟು ರೈತಸ್ನೇಯಿಯಾಗಿ...

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಸುಧಾರಣಾ ಸಮಿತಿಗೆ ಗುರುರಾಜ ಕರಜಗಿ ಅಧ್ಯಕ್ಷತೆ : ವ್ಯಾಪಕ ಟೀಕೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶವು ಸತತವಾಗಿ ತೀರಾ ಕಳಪೆ ಸಾಧನೆಯನ್ನು ತೋರಿಸುತ್ತಿದೆ. ಹೀಗಾಗಿ, ಈ ಭಾಗದಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ, ಶಿಫಾರಸು ಮಾಡಲು ರಾಜ್ಯ ಸರ್ಕಾರವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Kalaburagi