ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಅನುಷ್ಠಾನದಲ್ಲಿ ಕರ್ತವ್ಯ ನಿರ್ಲಕ್ಷ್ಯ ಮತ್ತು ಹಾಲಿನ ಪೌಡರ್ ಪ್ಯಾಕೆಟ್‌ಗಳನ್ನು ಶಾಲೆಯಿಂದ ಕದ್ದೊಯ್ದ ಆರೋಪದ ಮೇಲೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ...
ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾ ಸೇನೆಯಲ್ಲಿ ಸಿಲುಕಿಕೊಂಡಿದ್ದ ರಾಜ್ಯದ ಮೂವರು ಯುವಕರು ಕರ್ನಾಟಕಕ್ಕೆ ಮರಳಿ ಬಂದಿದ್ದಾರೆ. ತಮ್ಮನ್ನು ಸೆಕ್ಯೂರಿಟಿ ಕೆಲಕ್ಕೆಂದು ಕರೆದೊಯ್ದಿದ್ದ ಏಜೆಂಟ್, ಯುದ್ಧಭೂಮಿಯಲ್ಲಿ ಕೆಲಸ ಮಾಡಲು ರಷ್ಯಾ ಸೇನೆಗೆ ಒಪ್ಪಿಸಿದ್ದನೆಂದು...
ವಸತಿ ನಿಲಯದ ಅಡುಗೆ ಸಹಾಯಕರಿಂದ ಲಂಚದ ಹಣ ಪಡೆಯುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ...
ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ...
ಕಲಬುರಗಿ ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರಿನ ಖಾಸಗಿ ಆಸ್ಪತ್ರೆಯ ಹೈಲೈಟ್ ಬೋರ್ಡ್‌ಗಾಗಿ ಹಾಕಿದ್ದ ಕಂಬದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿ...