ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಹಗರಣ ನಡೆದಿದೆ ಎನ್ನುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವನ್ನು ಖಂಡಿಸಿ ಜೇವರ್ಗಿ ಪಟ್ಟಣದ ಅಖಂಡೇಶ್ವರ ವೃತ್ತದಲ್ಲಿ ಸಿಎಂ ಸಿದ್ದರಾಮಯ್ಯನವರ...
ಅಫಜಲಪುರ ತಾಲೂಕಿನ ಘತ್ತರಗಾದ ಭಾಗ್ಯವಂತಿಯ ದರ್ಶನಕ್ಕೆ ಬಂದು, ಅಲ್ಲಿಯ ಭೀಮಾ ನದಿಯಲ್ಲಿ ಸ್ನಾನಕ್ಕೆ ಇಳಿದ ಓರ್ವ ಯುವಕ ನೀರುಪಾಲಾಗಿದ್ದಾನೆ.
ಯಾದಗಿರಿ ಜಿಲ್ಲೆಯ ಯಂಕಂಚಿ ಗ್ರಾಮದ ಸಚಿನ್ ರಾಜಾರಾಮ್ ಕಾಂಬಳೆ (23) ಎಂದು ಹೇಳಲಾಗುತ್ತಿದೆ. ಶ್ರಾವಣ...
ಅಷ್ಟ ತೀರ್ಥದಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಬಾಲಕರು ನದಿ ಪಾಲಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರದಲ್ಲಿ ನಡೆದಿದೆ.
ಪ್ರಕಾಶ (15), ಸೋನು (16) ಎಂಬ ಬಾಲಕರು ಕೊನೆಯುಸಿರೆಳೆದಿದ್ದಾರೆ.
ಸೋನು ಎಂಬ...
ಅಫಜಲಪುರ ತಹಶೀಲ್ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಅಫಜಲಪುರ ತಾಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ ಪಡಶೆಟ್ಟಿ ಬಂಧಿತ ಆರೋಪಿ.
ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದ...
ಕಲಬುರಗಿ ನಗರದ ಶೆಡ್‌ವೊಂದರಲ್ಲಿ ವಾಸವಾಗಿದ್ದ 30 ವರ್ಷದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ, ಈ ಬಗ್ಗೆ ಶನಿವಾರ ಪ್ರಕರಣ ದಾಖಲಾಗಿದೆ.
ನಿರ್ಮಾಣ ಹಂತದ ಕಟ್ಟಡದ ವಾಚ್‌ಮ್ಯಾನ್ ಆಗಿದ್ದ ಸಂತ್ರಸ್ತೆಯ ಗಂಡ...