ಕರ್ನಾಟಕ ರಾಜ್ಯ ಕುಂಬಾರ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅಧ್ಯಕ್ಷರನ್ನು ನೇಮಿಸಿ ಅನುದಾನ ಒದಗಿಸಬೇಕು ಎಂದು ಜಿಲ್ಲಾ ಹಿಂದುಳಿದ ಕುಂಬಾರರ ಸಂಘದ ಅಧ್ಯಕ್ಷ ಶಿವಶರಣಪ್ಪ ಎಲ್. ಕುಂಬಾರ್ ಅವರು ಒತ್ತಾಯಿಸಿದರು.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ...
ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ವ್ಯಾಪ್ತಿಯಲ್ಲಿ ಬರುವ ತಾಂಡಾದ ರೈತರು ಸುಮಾರು 70 ವರ್ಷಗಳಿಂದ ಸಾಗುವಳಿ ಮಾಡುವ ಬಗರ್ ಹುಕುಂ ಜಮೀನಿನಲ್ಲಿ ಸ್ಮಶಾನ ಭೂಮಿ ಮಾಡಿರುವುದನ್ನು ಖಂಡಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ...
ಸಂಶೋಧನಾ ವಿದ್ಯಾರ್ಥಿಯೊಬ್ಬರು ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಲು ತೆರಳಿದ್ದಾಗ ವಿಶ್ವವಿದ್ಯಾಲಯ ಒಳಗಡೆ ಪ್ರವೇಶ ನೀಡದೆ, ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಆಳಂದ ತಾಲೂಕಿನ ನರೋಣ ಪೊಲೀಸ್ ಠಾಣೆಯಲ್ಲಿ ಸಿಯುಕೆ ಕುಲಪತಿ ಸೇರಿ ಮೂವರ...
ಶ್ರಾವಣ ಮಾಸದ ನಿಮಿತ್ಯವಾಗಿ ಬಟ್ಟೆ ತೊಳೆಯಲೆಂದು ಭೀಮಾ ನದಿಗೆ ಇಳಿದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ನಡೆದಿದೆ.
ಮೃತರು ಶಶಿಕಾಂತ ಶಂಕರ ಡಾಂಗೆ...
ಕೌಟುಂಬಿಕ ಸಮಸ್ಯೆಯಿಂದಾಗಿ ತುಂಬಿ ಹರಿಯುತ್ತಿದ್ದ ದೇವಣಗಾಂವ ಸೇತುವೆ ಮೇಲಿನಿಂದ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲು ನದಿಗೆ ಧುಮುಕಿದ್ದ ಆಕೆ ಪತಿ ಸೇರಿ ಸಂಬಂಧಿಕರೊಬ್ಬರು ನೀರು ಪಾಲಾಗಿರುವ ಹೃದಯವಿದ್ರಾವಕ ಘಟನೆ...