ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎಂದೇ ಕರೆಸಿಕೊಳ್ಳುವ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ...
ಸಂವಿಧಾನದ 371(ಜೆ) ಕಲಂ ವಿರುದ್ಧ ಬೆಂಗಳೂರಿನಲ್ಲಿ ಹಸಿರು ಪ್ರತಿಷ್ಠಾನ ಹಮ್ಮಿಕೊಂಡಿರುವ ಪ್ರತಿಭಟನೆಯ ವಿರುದ್ಧ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ನೇತ್ರತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸರ್ದಾರ್ ವಲ್ಲಭಭಾಯ್...
ಸಂವಿಧಾನದ 371 (ಜೆ ) ಜಾರಿಯಿಂದ ರಾಜ್ಯದ ಇತರೆ ಜಿಲ್ಲೆಗಳಿಗೆ ಅನ್ಯಾಯವಾಗುತ್ತಿದೆ ಎಂದು ಜನರಿಗೆ ತಪ್ಪು ಸಂದೇಶ ನೀಡಲು ಬೆಂಗಳೂರಿನಲ್ಲಿ ಕೆಲವರು ಪ್ರತಿಭಟನೆ ನಡೆಸಿ, ಈ ಭಾಗದ ಅಸ್ಮಿತೆಗೆ ಧಕ್ಕೆ ತರುವ ಹುನ್ನಾರ...
ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಚುನಾವಣಾಧಿಕಾರಿಗಳು ಲೋಕಸಭೆ ಚುನಾವಣಾ ಫಲಿತಾಂಶ ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಸಬೇಕೆಂದು ಕಲಬುರಗಿಯ ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿ ಒತ್ತಾಯಿಸಿದೆ.
ಎದ್ದೇಳು ಕರ್ನಾಟಕ ಜಿಲ್ಲಾ ಸಮಿತಿಯ ಪದಾಧಿಕಾರಿಗಳು...
ಸಾರಿಗೆ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್ ಕ್ರಾಸ್ ಬಳಿ ಸೋಮವಾರ...