ಕಲಬುರಗಿ ವಿಭಾಗದಲ್ಲಿ ಏಪ್ರಿಲ್ 16 ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಹಿನ್ನೆಲೆ ಇಂದು ಕಲಬುರಗಿ ನಗರದ ಕೆಸಿಟಿ ಇಂಜಿನಿಯರಿಂಗ್ ಕಾಲೇಜಿಗೆ ಸಚಿವ ಶರಣಪ್ರಕಾಶ ಪಾಟೀಲ್, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯ ತರನ್ನುಮ್, ಶಾಸಕಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಾರಂಪಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ...
ಚಿತ್ತಾಪುರ ತಾಲೂಕಿನ ಬೆಳಗುಂಪಾ ಗ್ರಾಮದ ಮರಳು ದಕ್ಕಾದಲ್ಲಿ ಕುರಿಗಾಯಿಯೊಬ್ಬರು ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಜರುಗಿದೆ.
ಶ್ರೀಧರ್ ಅಮೃತ ನವಲಕರ್ (28) ಮೃತರು. ನಿತ್ಯ ಕುರಿಗಳನ್ನು ಕಾಯುತ್ತಾ ಹೋಗುತಿದ್ದ ಶ್ರೀಧರ್ ಶನಿವಾರ ಮನೆಗೆ...
ಕಲಬುರಗಿ ನಗರದ ರಿಂಗ್ ರಸ್ತೆಯ ರಾಮನಗರದಲ್ಲಿರುವ ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದ ದರೋಡೆಕೋರರು ಎಟಿಎಂ ಯಂತ್ರವನ್ನು ಧ್ವಂಸ ಮಾಡಿ ₹18 ಲಕ್ಷ ದರೋಡೆ ಮಾಡಿರುವ ಘಟನೆ ಬುಧವಾರ ನಸುಕಿನ ಜಾವ ನಡೆದಿದೆ.
ನಸುಕಿನ ಜಾವ...
ಏ.14ರಂದು ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವದಲ್ಲಿ ಕಾರ್ಯಕ್ರಮದಲ್ಲಿ ಜೇವರ್ಗಿ ತಾಲೂಕಿನ ಎಲ್ಲಾ ಕಿರಿಯ, ಹಿರಿಯ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಎಲ್ಲಾ ಶಿಕ್ಷಕರು, ಸಿಪಾಯಿಗಳು ಕಡ್ಡಾಯವಾಗಿ ಭಾಗವಹಿಸಿಬೇಕು. ಅಂಬೇಡ್ಕರ್ ಜಯಂತಿ ಆಚರಣೆಯ ಜಿಪಿಎಸ್...