ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಮಾಹಿತಿ ಕೋರಿದ್ದ ಪತ್ರಕರ್ತನಿಗೆ ಬೆದರಿಕೆ ಹಾಕಿ ಕರ್ತವ್ಯ ಲೋಪ ಎಸಗಿದ್ದ ಆರೋಪದಡಿ ಚಿತ್ತಾಪುರ ತಾಲ್ಲೂಕಿನ ಅಳ್ಳೊಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ದೇವೇಂದ್ರಪ್ಪ ಭಾಲ್ಕಿ ಅವರನ್ನು ಜಿಲ್ಲಾ...
ಒಳಮೀಸಲಾತಿಗೆ ಅಗತ್ಯವಾದ ವೈಜ್ಞಾನಿಕ ಸಮೀಕ್ಷೆಯನ್ನು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು ಮತ್ತು ಅಲ್ಲಿಯವರೆಗೆ ಪರಿಶಿಷ್ಟ ಜಾತಿಗಳಿಗೆ ಅನ್ಯಾಯವಾಗದಂತೆ ನೇಮಕಾತಿಗಳನ್ನು ತಡೆಹಿಡಿಯಬೇಕೆಂದು ಸಿಪಿಐ(ಎಂ) ಕಾರ್ಯದರ್ಶಿ ಮಂಡಳಿ ಸದಸ್ಯೆ ಮತ್ತು ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ.ನೀಲಾ ಎಂದು...
ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಯಿತು.
ಕಲಬುರಗಿ ನಗರದ ಕನ್ನಡ ಭವನದಲ್ಲಿ ಭಾನುವಾರ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ವಿಷಯ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಕಲಬುರಗಿ,...
ಚಲಿಸುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‍ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಫರಹತಾಬಾದ್ ಬಳಿ ನಡೆದಿದೆ.
ಯಡ್ರಾಮಿ ತಾಲೂಕಿನ ಜವಳಗಾ ಗ್ರಾಮದ ಕಾಶಿನಾಥ್ (50) ಮೃತರು ಎಂದು ಗುರುತಿಸಲಾಗಿದೆ.
ಕಲಬುರಗಿಯಿಂದ ಜೇವರ್ಗಿ...
ಆಳಂದ ತಾಲ್ಲೂಕಿನ ಖಜೂರಿ ಗ್ರಾಮದ ಕೋರಣೇಶ್ವರ ವಿರಕ್ತಮಠದ ಬಾವಿಗೆ ವಿಷಕಾರಿ ಕ್ರಿಮಿನಾಶಕ ಔಷಧ ಎಸೆದ ಆರೋಪದಡಿ ಮಠದಿಂದ ವಿಮುಕ್ತಗೊಂಡಿರುವ ಓರ್ವ ಸ್ವಾಮೀಜಿ ಹಾಗೂ ಒಬ್ಬ ಮಹಿಳೆ ವಿರುದ್ಧ ಆಳಂದ ಠಾಣೆಯಲ್ಲಿ ಶುಕ್ರವಾರ ಪ್ರಕರಣ...