ಕಲಬುರಗಿ | ಪತಿಯ ಕಾಲು ಮುರಿಯಲು ಪತ್ನಿಯಿಂದ ಸುಪಾರಿ! : ಪತ್ನಿ ಸೇರಿ ನಾಲ್ವರ ಬಂಧನ

ಅನ್ಯ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆ ಎಂಬ ಅನುಮಾನದಿಂದ ಪತಿಯ ಕಾಲು ಮುರಿಯಲು ಪತ್ನಿಯಿಂದ ಸುಪಾರಿ ನೀಡಿರುವ ಘಟನೆ ಕಲಬುರಗಿಯ ಬೃಹ್ಮಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿಯ ಅತ್ತರ್‌ ಕಾಂಪೌಂಡ್ ನಿವಾಸಿ ವೆಂಕಟೇಶ್...

ಕಲಬುರಗಿ | ಪರಿಸರ ರಕ್ಷಣೆ ಎಲ್ಲರ ಹೊಣೆ; ಶಾಲಾ ಮಕ್ಕಳಿಂದ ಜಾಗೃತಿ ಜಾಥಾ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪರಿಸರ ಮಹತ್ವದ ತಿಳಿಸುವುದರ ಜತೆಗೆ ಶಾಲಾ ಮಕ್ಕಳು, ಗ್ರಾಮಸ್ಥರಲ್ಲಿ ಪರಿಸರ...

ಕಲಬುರಗಿ | ಬಾಣಂತಿಯರ ಸರಣಿ ಸಾವು ಖಂಡಿಸಿ ಆರೋಗ್ಯ ಹಕ್ಕಿನ ಜಾಥಾ

ರಾಜ್ಯದಲ್ಲಿ ನಡೆಯುತ್ತಿರುವ ಬಾಣಂತಿಯರ ಸರಣಿ ಸಾವನ್ನು ಖಂಡಿಸಿ, ಡ್ರಗ್ ಆಕ್ಷನ್ ಫೋರಂ ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನ ವತಿಯಿಂದ ಕಲಬುರಗಿಯಲ್ಲಿ ʼಆರೋಗ್ಯ ಹಕ್ಕಿನ ಜಾಥಾʼ ಕೈಗೊಳ್ಳಲಾಗಿತ್ತು. ನಗರದ ಜಗತ್ತಿ ವೃತ್ತದಿಂದ ಕಾಲ್ನಡಿಗೆ ಜಾಥಾ ಮೂಲಕ...

ಕಲಬುರಗಿ | ಬಿಡುಗಡೆಯಾದರೂ 2 ವರ್ಷ ಜೈಲಿನಲ್ಲೇ ಇದ್ದ ಕೈದಿ; ಕಾರಣವಿದು!

ಸನ್ನಡತೆ ಆಧಾರದ ಮೇಲೆ 2023ರಲ್ಲಿಯೇ ಬಿಡುಗಡೆಯಾಗಿದ್ದ ಕೈದಿಯೊಬ್ಬರು, ನ್ಯಾಯಾಲಯ ವಿಧಿಸಿದ್ದ ದಂಡ ಪಾವತಿಸಲಾಗದ ಕಾರಣ ಜೈಲಿನಲ್ಲಿಯೇ ಇದ್ದರು. ಇದೀಗ, ಅವರಿಗೆ ಜೈಲು ಅಧಿಕಾರಿಗಳು ಸಹಾಯ ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು...

ಕಲಬುರಗಿ | ಕೇಂದ್ರ ಬಜೆಟ್‌ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

2025-26ನೇ ಸಾಲಿನ ಕೇಂದ್ರ ಬಜೆಟ್ ಭಾರತದ ಜನರ ಅವಶ್ಯಕತೆಗಳಿಗೆ ಮಾಡಿರುವ ಕ್ರೂರ ವಿಶ್ವಾಸ ದ್ರೋಹವಾಗಿದೆ ಎಂದು ಕೇಂದ್ರ ಬಜೆಟ್‌ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ ನಡೆಸಿತು. ಆಳಂದ ಪಟ್ಟಣದಲ್ಲಿ ಸಿಪಿಐ(ಎಂ) ತಾಲೂಕು ಸಮಿತಿಯ ಪದಾಧಿಕಾರಿಗಳು ಕೇಂದ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Kalaburagi