ಜಾಗತಿಕ ಬದುಕಿನಲ್ಲಿ ಪುಸ್ತಕಗಳು ಮಹತ್ವದ ಪಾತ್ರವಹಿಸುತ್ತವೆ. ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿದ್ದರೆ ಬದುಕಿನ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ' ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಹೇಳಿದರು.
ಬೀದರ ನಗರದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ...
ಪುಸ್ತಕ ಓದುಗರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಅವರು ಹೇಳಿದರು.
ಬೀದರ್ ನಗರದ ಪೂಜ್ಯ ಚನ್ನಬಸವ...