ಕನ್ನಡ ನಮ್ಮೆಲ್ಲರನ್ನು ಒಗ್ಗೂಡಿಸುತ್ತದೆ. ಎಲ್ಲರೂ ಕನ್ನಡ ಮಾತನಾಡಲಿ, ಕನ್ನಡಿಗರೆಲ್ಲರೂ ಒಗ್ಗಟ್ಟಾಗಲಿ, ಕನ್ನಡವೇ ನಮ್ಮ ಆಸ್ಮಿತೆ, ಕನ್ನಡದ ಬಗ್ಗೆ ಸ್ವಾಭಿಮಾನವಿರಲಿ, ಕನ್ನಡ ನಾಡು, ನುಡಿ, ನೆಲ, ಜಲ ಉಳಿಸಿ ಬೆಳೆಸಲು ನಾವೆಲ್ಲರೂ ಬದ್ಧರಾಗೋಣ ಎಂದು...
ಈಗಲಾದರೂ ಎಚ್ಚೆತ್ತು ಕನ್ನಡದ ಶರಧಿಯೊಳಗಿನ ಮುತ್ತುರತ್ನಗಳನ್ನು ನಮ್ಮ ಮಕ್ಕಳು ನೋಡುವಂತೆ, ಮುಟ್ಟಿ ಆನಂದಿಸುವಂತೆ ಮಾಡಬೇಕಾದ ತುರ್ತು ನಮ್ಮ ಮುಂದಿದೆ. ಕನ್ನಡ ಸಂಸ್ಕೃತಿಯ ಹಿರಿಮೆಯನ್ನು ಮನದಟ್ಟು ಮಾಡಿಕೊಳ್ಳಬೇಕಾದ ನಮ್ಮ ತರುಣ ಪೀಳಿಗೆ ಅದರಿಂದ ವಿಮುಖವಾಗದಂತೆ...
ಬೆಂಗಳೂರು ನಗರದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಹಮ್ಮಿಕೊಂಡಿದ್ದ "69ನೇ ಕನ್ನಡ ರಾಜ್ಯೋತ್ಸವ ಸಮಾರಂಭ"ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಪಾಲ್ಗೊಂಡ ಸಚಿವ ಮಧು ಬಂಗಾರಪ್ಪನವರು ಭುವನೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ...
ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ರಾಜ್ಯೋತ್ಸವ...
ಕನ್ನಡ ಸಂವೇದನೆಯ ಭಾಗವಾಗಿರುವ ಕನ್ನಡ ಬಾವುಟ ಕನ್ನಡಿಗರೆಲ್ಲರ ಮನಸ್ಸುಗಳಲ್ಲಿ ಶಾಶ್ವತ ಸ್ಥಾನವನ್ನು ಗಳಿಸಿಕೊಂಡಿದೆ. ನವೆಂಬರ್ 01ರ ಕನ್ನಡ ರಾಜ್ಯೋತ್ಸವ ದಿನದಂದು ನಾವು ಗಲ್ಲಿ-ಗಲ್ಲಿಗಳಲ್ಲಿ ಹಾರಿಸುವ ಕನ್ನಡದ ಬಾವುಟಕ್ಕೆ ಸಲ್ಲಿಸಬೇಕಾದ ಗೌರವಗಳನ್ನು ಮನನ ಮಾಡಿಕೊಳ್ಳುವ...