ಬೀದರ್ | ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಆಗ್ರಹಿಸಿ ಧರಣಿ

ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಸಂಘದ ನೇತೃತ್ವದಲ್ಲಿ ಬೀದರ್ ನಗರದಲ್ಲಿ ಧರಣಿ ನಡೆಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಂರಕ್ಷಣಾ ಸಮಿತಿ...

ಬೀದರ್‌ | ಕನ್ನಡ ಶಾಲೆಗಳ ಉಳಿವಿಗೆ ಗೋಕಾಕ್‌ ಚಳವಳಿ ಮಾದರಿ ಅಗತ್ಯ

ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರದ ಮೇಲೆ ಒತ್ತಡ ತರುವ ದಿಸೆಯಲ್ಲಿ ರಾಜ್ಯಮಟ್ಟದಲ್ಲಿ ಹೋರಾಟ ಸಂಘಟಿಸಲು ಕನ್ನಡ ಸಂರಕ್ಷಣಾ ಸಮಿತಿಯ ಬೀದರ್ ಜಿಲ್ಲಾ ಘಟಕದ ನಿಯೋಗವು ಬೆಂಗಳೂರಿನಲ್ಲಿ ಸೋಮವಾರ ಕನ್ನಡ ಪರ ಸಂಘಟನೆಗಳ ಮುಖಂಡರನ್ನು...

ಕನ್ನಡ ಬೆಳೆಯಲು ಸರ್ಕಾರಿ ಶಾಲೆಗಳು ಉಳಿಯಬೇಕು; ಆದರೆ…

ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ, ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು, ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ಗೊತ್ತೇ?;...

ಬೀದರ್‌ | ಗಡಿ ತಾಲೂಕಿನಲ್ಲಿ ಕನ್ನಡ ಶಾಲೆಗಳನ್ನು ಮುಚ್ಚದಂತೆ ಕಸಾಪ ಮನವಿ

ಬೀದರ ಜಿಲ್ಲೆಯಲ್ಲಿರುವ ಯಾವುದೇ ಕನ್ನಡ ಶಾಲೆಗಳನ್ನು ಮುಚ್ಚದಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಲೀಂ ಪಾಶಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿತು. "ಇತ್ತೀಚೆಗೆ ಔರಾದ ತಾಲೂಕಿನ ಕಿರುಗುಣವಾಡಿಯಲ್ಲಿರುವ ಮಾತೋಶ್ರೀ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: kannada school