ಉತ್ತರ ಪ್ರದೇಶದ ಕಾವಡ್ ಯಾತ್ರೆಯ ಮಾರ್ಗದುದ್ದಕ್ಕೂ ಅಂಗಡಿಗಳ ಮಾಲೀಕರ ಮತ್ತು ನೌಕರರ ಹೆಸರನ್ನು ಪ್ರದರ್ಶಿಸಲು ಸೂಚಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಆದೇಶವನ್ನು ಹೊರಡಿಸಿದ್ದು,...
ಕಾವಡ್ ಯಾತ್ರೆಯ ಮಾರ್ಗದಲ್ಲಿರುವ ತಿನಿಸುಗಳ ಸ್ಟಾಲ್‌ಗಳ ಮಾಲೀಕರು ಸ್ಟಾಲ್‌ನಲ್ಲಿ ತಮ್ಮ ಹೆಸರನ್ನು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳ ಆದೇಶದ ವಿರುದ್ಧವಾಗಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ನಲ್ಲಿ...
ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಜುಲೈ 22ರಿಂದ ನಡೆಯುವ ಕಾವಡ್ ಯಾತ್ರೆ ನಡೆಯಲಿದೆ. ಯಾತ್ರೆ ನಡೆಯುವ ಮಾರ್ಗದುದ್ದಕ್ಕೂ ತಿನಿಸುಗಳ ಮಾರಾಟ ಮಳಿಗಗಳ ಮಾಲೀಕರು ತಮ್ಮ ಹೆಸರುಗಳನ್ನು ಮಳಿಗೆಗಳ ಎದುರು ಪ್ರದರ್ಶಿಸಬೇಕು ಎಂದು ಪೊಲೀಸರು ಆದೇಶಿಸಿದ್ದಾರೆ....
ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಕನ್ವರ್ ಯಾತ್ರೆ ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದರು.
ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು)...