ಶಿವಣ್ಣನ ಅಭಿಮಾನಿಗಳಿಂದ ತರಾಟೆ : ಕ್ಷಮೆ ಕೇಳಿದ ಪ್ರಶಾಂತ್‌ ಸಂಬರಗಿ

ಕಾಂಗ್ರೆಸ್‌ ಪರ ಪ್ರಚಾರಕ್ಕೆ ಶಿವಣ್ಣ ಹಣ ಪಡೆದಿದ್ದಾರೆ ಎಂದಿದ್ದ ಸಂಬರಗಿ ವಿರೋಧ ವ್ಯಕ್ತವಾಗುತ್ತಲೇ ಕ್ಷಮೆ ಯಾಚಿಸಿದ ಬಿಜೆಪಿ ಬೆಂಬಲಿಗ ನಟ ಶಿವರಾಜ್‌ ಕುಮಾರ್‌ ಹಣ ಪಡೆದು ಕಾಂಗ್ರೆಸ್‌ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ...

ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ರಮ್ಯ ಪ್ರಚಾರ

ರಾಜಕಾರಣಕ್ಕೆ ಮರಳುವ ಸುಳಿವು ನೀಡಿದ್ದ ಮೋಹಕ ತಾರೆ ರಮ್ಯ ನೋಡಿ ಖುಷಿಯಾದ ಪ್ರಿಯಾಂಕಾ ಗಾಂಧಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ಶುರುವಿಟ್ಟುಕೊಂಡಿವೆ. ಈ ನಡುವೆ ಸಕ್ರಿಯ...

ಕುದುರೆ ವ್ಯಾಪಾರದ ಬಗ್ಗೆ ಮಾತಾಡಿ ಬುದ್ವಂತ್ರೆ : ನೆಟ್ಟಿಗರ ವಿರುದ್ಧ ಉಪೇಂದ್ರ ವ್ಯಂಗ್ಯ

ನೆಟ್ಟಿಗರ ಕಾಮೆಂಟ್‌ಗಳಿಗೆ ವಾರೆವ್ಹಾ ಎಂದ ಉಪ್ಪಿ ಕುದುರೆ ವ್ಯಾಪಾರದ ಬಗ್ಗೆ ಕಾಮೆಂಟ್ ಮಾಡಿ ಚುನಾವಣಾ ದಿನಾಂಕ ನಿಗದಿಯಾದ ಬೆನ್ನಲ್ಲೇ ನಟ, ರಾಜಕಾರಣಿ ಉಪೇಂದ್ರ ಟ್ವಿಟರ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಮತ ಎಣಿಕೆಗೆ ಎರಡು ದಿನ ಬೇಕೆ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnakata Election