ಅಶೋಕ್ ಹೆಸರಿನ ನಾಮಫಲಕ ಇರೋವರೆಗೂ ವಿಪಕ್ಷ ನಾಯಕನ ಕೊಠಡಿಗೆ ಕಾಲಿಡಲ್ಲ: ಬಿಜೆಪಿ ಶಾಸಕ ವಿಶ್ವನಾಥ್

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆಗಳು ನಡೆಯಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗುತ್ತಿದ್ದರೆ, ವಿಪಕ್ಷ ಬಿಜೆಪಿಯೊಳಗಿನ ಭಿನ್ನಮತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಿಜೆಪಿಯ ಭಿನ್ನಮತದ ಮುಂದುವರಿದ ಭಾಗವಾಗಿ ಪ್ರತಿಪಕ್ಷ...

ಹೆಣ್ಣುಮಕ್ಕಳಿಗೆ ಟಿಕೆಟ್‌ ಕೊಡಲು ಕಾರ್ಯಕರ್ತರು ಒಪ್ಪಲ್ಲ; ನಯನಾ ಆರೋಪಕ್ಕೆ ಸಿದ್ದರಾಮಯ್ಯ ಉತ್ತರ

ಚುನಾವಣೆಯ ಸಮಯದಲ್ಲಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಅಭಿಪ್ರಾಯ ಕೇಳಿದಾಗ ಮಹಿಳಾ ಅಭ್ಯರ್ಥಿಗಳನ್ನು ಕಾರ್ಯಕರ್ತರು ಒಪ್ಪಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡರು. ಶನಿವಾರ ಗಾಂಧಿ ಭವನದಲ್ಲಿ ಮಹಿಳಾ ಮೀಸಲಾತಿ ಕುರಿತ ವಿಚಾರ ಸಂಕಿರಣದಲ್ಲಿ ಮೂಡಿಗೆರೆ...

ಚೈತ್ರಾ ಪ್ರಕರಣ | ಬಿಜೆಪಿಯ ವಸೂಲಿ ದಂಧೆಯ ಬಲಿಪಶುಗಳಲ್ಲಿ ಹಿಂದೂ-ಮುಸ್ಲಿಂ ಇಬ್ಬರೂ ಇದ್ದಾರೆ

ಉಗ್ರ ಭಾಷಣ ಮಾತ್ರವಲ್ಲ, ಹಣದ ಸುಲಿಗೆಯಲ್ಲೂ ಚೈತ್ರಾ ಕುಂದಾಪುರಳ ನಿಸ್ಸೀಮ ಪ್ರತಿಭೆ ಬಯಲಾಗಿದೆ. ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿರುವಾಗ ಈ ಕಹಿಸತ್ಯ ಹೊರಬಿದ್ದದ್ದು ಬಿಜೆಪಿಗೆ ನುಂಗಲಾರದ ತುತ್ತು. ಟಿಕೆಟ್‌ ದಂಧೆಯ ಜೊತೆಗೆ ನಾನಾ ರೂಪಗಳಲ್ಲಿ...

ಸ್ವಾವಲಂಬಿ ಸಾರಥಿ ಯೋಜನೆ | ಯಾವ್ಯಾವ ಸಮುದಾಯಗಳಿಗೆ ಅನುಕೂಲ? ಸಂಸದ ತೇಜಸ್ವಿ ಸೂರ್ಯ ಹೇಳಿದ ಸುಳ್ಳೇನು?

ಕೋವಿಡ್ ಸಂದರ್ಭವಾಗಿದ್ದ 2019ರಿಂದ 2021ರವರೆಗೆ ಮಾತ್ರ ಸರ್ಕಾರವು ಈ ಯೋಜನೆಗೆ ಕಡಿಮೆ ಅನುದಾನ ನೀಡಿದೆ. ಈ ವೇಳೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ ಎಂಬುದು ವಾಸ್ತವ. ಆದರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ...

ಮುಸ್ಲಿಂ ಓಲೈಕೆ ತಪ್ಪು ಮಾಹಿತಿ ನೀಡಿದ ಆಜ್‌ ತಕ್‌ನ ಸುಧೀರ್‌ ಚೌಧರಿ ವಿರುದ್ಧ ಪ್ರಿಯಾಂಕ್‌ ಖರ್ಗೆ ದೂರು

ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸಿದೆ ಎಂದು ಸುಳ್ಳು ಮಾಹಿತಿ ಹರಡಿದ ಸುಧೀರ್ ಚೌಧರಿ ಸರ್ಕಾರ ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರನ್ನು ಓಲೈಸಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka Assembly Elections 2023