ಕಾಂಗ್ರೆಸ್ ಹಾಗೂ ಜೆಡಿಎಸ್ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಬಾಂಬೆ ಬಾಯ್ಸ್‌ಗೆ ಸೋಲಿನ ಭೀತಿ ಸುತ್ತಿಕೊಂಡಿದೆ. ಹಲವರು ಅವರ ಕ್ಷೇತ್ರಗಳಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಕೆ.ಸುಧಾಕರ್ ಕಾಂಗ್ರೆಸ್‌ನ ಪ್ರದೀಪ್ ಈಶ್ವರ್ ಅಯ್ಯರ್...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ ವಿರುದ್ಧ ಮಾಜಿ ಸಿಎಂ ಎಚ್‌ಡಿ...
ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ.10 ರಂದು ಭರ್ಜರಿಯಾಗಿ ನಡೆದಿತ್ತು. ಅದರಂತೆ ಮೇ.13ರ ಇಂದು 224 ಕ್ಷೇತ್ರದ ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾದು ನೋಡುತ್ತಿದೆ. ಬೆಳ್ಳಂಬೆಳಿಗ್ಗೆ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ದೇವಾಲಯದ...
ಕರ್ನಾಟಕ ವಿದಾನಸಭೆ ಚುನಾವಣೆ 2023ರ ಫಲಿತಾಂಶ ಆರಂಭಗೊಂಡಿದ್ದು, ರಾಜ್ಯದ 9 ಮುಖ್ಯಮಂತ್ರಿ ಪುತ್ರರು ಕಣದಲ್ಲಿರುವುದು ವಿಶೇಷ.
ಹಾಲಿ ಸಿಎಂ ಬಸವರಾಜ ಬೊಮ್ಮಾಯಿ – ಶಿಗ್ಗಾಂವಿ ಕ್ಷೇತ್ರ - ಬಿಜೆಪಿ (ಹಾವೇರಿ ಜಿಲ್ಲೆ); ಇವರ ತಂದೆ...
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ತಡರಾತ್ರಿ ಬೆಂಗಳೂರಿಗೆ ವಾಪಾಸ್ಸಾಗಿದ್ದಾರೆ.
ಮತದಾನ ಮುಗಿದ ಬಳಿಕ ಬುಧವಾರ ರಾತ್ರಿಯೇ ಅವರು ಸಿಂಗಾಪುರಕ್ಕೆ ತೆರಳಿದ್ದರು. ಶನಿವಾರ ಫಲಿತಾಂಶ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಆಗಮಿಸಿ,...