ಚುನಾವಣಾ ಆಯೋಗದ ಮಾಹಿತಿಯ ಪ್ರಕಾರ ಮೊನ್ನೆ ನಡೆದ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಅತಿ ಕಡಿಮೆ, ಅಂದರೆ ಈ ಚುನಾವಣೆಯಲ್ಲಿ ಶೇ.54.53ರಷ್ಟು ಮತದಾನವಾಗಿದೆ. 2013ರಲ್ಲಿ 62%, 2018 ರಲ್ಲಿ 57% ಮತದಾನವಾಗಿತ್ತು. ಅಂದರೆ ಒಂದು ಚುನಾವಣೆಯಿಂದ...
ಚುನಾವಣಾ ಮತ ಎಣಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯರಾತ್ರಿ 12 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ್ ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಪಟಾಕಿ ಸಿಡಿಸುವುದು,...
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ನಾಳೆ (ಮೆ 13) ಪ್ರಕಟಗೊಳ್ಳಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮತ ಎಣಿಕೆ ಬೆಳಗ್ಗೆಯಿಂದಲೇ ಆರಂಭವಾಗಲಿದೆ.
ಮತ ಎಣಿಕೆ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿದ್ಥತೆಗಳನ್ನು ಚುನಾವಣೆ ಆಯೋಗ ಮಾಡಿಕೊಂಡಿದೆ....
ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ
ನಾವು ಬಹುಮತದ ಗಡಿ ದಾಟುತ್ತೇವೆ
"ಕಾಂಗ್ರೆಸ್‌ನವರಿಗೆ ಬಹುಮತ ಬರಲ್ಲ. ಹಾಗಾಗಿ ಬೇರೆ ಪಕ್ಷದವರ ಜತೆ ಮಾತನಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ" ಎಂದು ಮುಖ್ಯಮಂತ್ರಿ ಬಸವರಾಜ...
'ಕಾಂಗ್ರೆಸ್ ಪಕ್ಷಕ್ಕೆ ಏನು ಮಾಡಬೇಕೋ ಎಲ್ಲವನ್ನೂ ಮಾಡಿರುವೆ. ಕಷ್ಟ ಕಾಲದಲ್ಲಿ ಶ್ರಮ ಹಾಕಿ ದುಡಿದಿದ್ದೇನೆ. ಈಗ ಬೇರೆ ಯಾವ ಸಂದರ್ಭವೂ ಉದಯಿಸುವುದಿಲ್ಲ. ಎಲ್ಲರೂ ನನಗೆ ಸಹಕಾರ ಕೊಟ್ಟು, ಆಶೀರ್ವಾದ ಮಾಡುತ್ತಾರೆ' ಎಂದು ಕೆಪಿಸಿಸಿ...