ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು!

ರಾಜ್ಯಾದ್ಯಂತ ಬಿರುಸಿನ ಮತದಾನ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ. ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಗ್ರಾಮಸ್ಥರು ಒಡೆದು ಹಾಕಿದ್ದಾರೆ....

ಬೆಳ್ತಂಗಡಿ | ಹಣ ಆಮಿಷ ಆರೋಪ: ಮೂವರು ಪೊಲೀಸರ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಕೆಲ್ಲಗುತ್ತು ಪರಿಶಿಷ್ಟರ ಕಾಲೋನಿಯಲ್ಲಿ ಮಂಗಳವಾರ (ಮೇ 9) ತಡರಾತ್ರಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇಲೆ ಮೂವರು ಬಿಜೆಪಿ ಮುಖಂಡರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ನಂಬರ್‌...

ಮತ ಚಲಾಯಿಸಿ ಗಮನ ಸೆಳೆದ ಸ್ಯಾಂಡಲ್‌ವುಡ್‌ ತಾರೆಯರು

ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ದರ್ಶನ್‌ ಭ್ರಷ್ಟಾಚಾರಿಗಳ ವಿರುದ್ಧ ಮತ ಚಲಾಯಿಸಿದ್ದೇನೆ ಎಂದ ಪ್ರಕಾಶ್‌ ರಾಜ್‌ ರಾಜ್ಯ ವಿಧಾನಸಭಾ ಚುನಾವಣೆಗೆ ಬುಧವಾರ ಬೆಳಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಹಿರಿಯ ನಟ ಶಿವರಾಜ್‌ ಕುಮಾರ್‌,...

ಹುಬ್ಬಳ್ಳಿ | ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು: ಬಸವರಾಜ ಹೊರಟ್ಟಿ

ಮರ್ಯಾದೆ ಇದ್ದವರು ರಾಜಕಾರಣದಲ್ಲಿ ಇರಬಾರದು ಅನ್ನೋ ಪರಿಸ್ಥಿತಿ ಉಂಟಾಗಿದೆ. ಪ್ರಜಾಪ್ರಭುತ್ವಕ್ಕೆ ಕರ್ನಾಟಕ ಹೆಸರಾದಂತ ರಾಜ್ಯ. ಹಾಗಾಗಿ ಈ ಬಾರಿಯಾದರೂ ದೇಶಕ್ಕೆ ಮಾದರಿಯಾಗುವ ರೀತಿಯಲ್ಲಿ ಚುನಾವಣೆ ನಡೆಯುತ್ತದೆಂದು ಹೇಳಬಹುದು ಎಂದು ವಿಧಾನ ಪರಿಷತ್‌ ಸಭಾಪತಿ...

ಬಿರುಸುಗೊಂಡ ಮತದಾನ: ರಾಜ್ಯಾದ್ಯಂತ ಮಧ್ಯಾಹ್ನ ವೇಳೆಗೆ 37%ರಷ್ಟು ಮತದಾನ

244 ಕ್ಷೇತ್ರಗಳಲ್ಲೂ ಚುರುಕುಪಡೆದ ಮತದಾನ ಪ್ರಕ್ರಿಯೆ ಮಧ್ಯಾಹ್ನದ ವೇಳೆಗೆ ಶೇಕಡಾ 25ರಷ್ಟು ಮತದಾನ ದಾಖಲು ರಾಜ್ಯವಿಧಾನಸಭೆ ಚುನಾವಣೆ ಸಲುವಾಗಿ ನಡೆಯುತ್ತಿರುವ ಇಂದಿನ ಮತದಾನ ಪ್ರಕ್ರಿಯೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka Assembly Elections 2023