ವಿಧಾನಸೌಧದೊಳಗೆ ಖಾಸಗಿ ವ್ಯಕ್ತಿ ಪ್ರವೇಶ ಹಿನ್ನೆಲೆ : ಹೈ ಅಲರ್ಟ್ ಆದ ಭದ್ರತಾ ಸಿಬ್ಬಂದಿ

ಭದ್ರತೆ ಪರಿಶೀಲನೆ ನಡೆಸಿದ ಸ್ಪೀಕರ್ ಯು ಟಿ ಖಾದರ್ 224 ಶಾಸಕರ ಫೋಟೋ ಹಿಡಿದು ಪರಿಶೀಲಿಸಿದ ಮಾರ್ಷಲ್‌ಗಳು ಕಳೆದ ಶುಕ್ರವಾರ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಯ ವೇಳೆ ಸದನ ಪ್ರವೇಶಿಸಿದ್ದ ಖಾಸಗಿ ವ್ಯಕ್ತಿಯೋರ್ವನ ಪ್ರಕರಣದ ಬಳಿಕ...

ದ. ಕನ್ನಡ | ಕುತೂಹಲ ಕೆರಳಿಸಿದ ಪುತ್ತಿಲ-ಸಂತೋಷ್ ಭೇಟಿ; ಬಿಜೆಪಿ ಎಂಪಿ ಅಭ್ಯರ್ಥಿಯಾಗ್ತಾರ ಪುತ್ತಿಲ?

2024ರ ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಇರುವಾಗ ಇತ್ತೀಚೆಗೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಹಾಗೂ ಪುತ್ತೂರಿನಲ್ಲಿ ಬಿಜೆಪಿಯ ವಿರುದ್ಧವೇ ಬಂಡಾಯ ಸಾರಿದ್ದ ಅರುಣ್ ಕುಮಾರ್...

ಬಜೆಟ್ 23-24 | ಅಲ್ಪಸಂಖ್ಯಾತರಿಗೆ ಘೋಷಿಸಿದ ಯೋಜನೆಗಳೆಷ್ಟು? ಇಲ್ಲಿದೆ ವಿವರ

ಇಂದು 14ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಈ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದ ಅವಕಾಶಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕಲ್ಪಿಸುವುದು...

ಬಜೆಟ್ ಮಂಡನೆ ವೇಳೆ ಶಾಸಕಿಯ ಸೀಟಿನಲ್ಲಿ ಬಂದು ಕುಳಿತ ಹೊರಗಿನ ವ್ಯಕ್ತಿ : ಪೊಲೀಸ್ ವಶಕ್ಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ ಶಾಸಕಿಯೋರ್ವರ ಸೀಟಿನಲ್ಲಿ ವ್ಯಕ್ತಿಯೊಬ್ಬ ಸುಮಾರು 15 ನಿಮಿಷಗಳ ಕಾಲ ಸದನದಲ್ಲಿ ಕುಳಿತುಕೊಂಡಿದ್ದ ಘಟನೆ ವರದಿಯಾಗಿದೆ. ಘಟನೆಯ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಗುರುಮಿಠಕಲ್ ಕ್ಷೇತ್ರದ...

ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕು ಎಂದು ಬೆಂಬಲಿಗರ ಒತ್ತಾಯ ಹೆಚ್ಚಾಗುತ್ತಿದೆ. ಈ ಕುರಿತು ಡಾ. ಯತೀಂದ್ರ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka Assembly Elections 2023