ಹಳ್ಳಿ ದಾರಿ | ಭಾರತದಲ್ಲಿ ಯಾರೂ ಹಸಿವಿನಿಂದ ನರಳುತ್ತಿಲ್ಲವೇ?

 ಜಾಗತಿಕ ಹಸಿವಿನ ಸೂಚ್ಯಂಕ ಕುರಿತ ಪ್ರಶ್ನೆಗೆ, "ನಂಗೆ ಹಸಿವಾಗಿದೆಯೇ ಅಂತ ಕೇಳಿದ್ರೆ ಹೌದು ಅಂತೀನಿ," ಎಂಬ ಕ್ರೂರ ತಮಾಷೆ ಮಾಡಿದ್ದಾರೆ ಕೇಂದ್ರ ಸಚಿವೆ ಸ್ಮೃತಿ ಇರಾನಿ. ಇತ್ತ ರಾಜ್ಯ ಸರ್ಕಾರದ್ದೂ ಹೆಚ್ಚೂಕಡಿಮೆ ಇಂಥದ್ದೇ...

‘ಈ ದಿನ’ ಸಂಪಾದಕೀಯ | ರಾಜೀವ ತಾರಾನಾಥ್ ‘ಕಮಿಷನ್’ ಪ್ರಕರಣ; ಕನ್ನಡ-ಸಂಸ್ಕೃತಿ ಇಲಾಖೆ ಸರ್ಜರಿಗೆ ಸಕಾಲ

ಭ್ರಷ್ಟಾಚಾರದ ಯಾವುದೇ ಪ್ರಕರಣ ಬೆಳಕಿಗೆ ಬಂದಾಗ, ಅದು ಸುಳ್ಳು ಎಂದು ನಿರಾಕರಿಸುವ ಮುನ್ನ ಅಥವಾ ಕಣ್ಮುಚ್ಚಿಕೊಂಡು ಅಧಿಕಾರಿಗಳ ರಕ್ಷಣೆಗೆ ಧಾವಿಸುವ ಮೊದಲು ಪ್ರಾಮಾಣಿಕ ತನಿಖೆಗೆ ಆದೇಶಿಸಬೇಕಾದ್ದು, ಆ ತನಿಖೆಯ ವರದಿ ಬಂದ ನಂತರವೇ...

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕೊರತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಸರ್ಕಾರವನ್ನು ಹಿಗ್ಗಾಮುಗ್ಗಾ ಜಾಡಿಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ...

ಬಳ್ಳಾರಿ | ಹೊಸ ಮದ್ಯದಂಗಡಿ ಪರವಾನಿಗೆ ನೀಡುವ ನಿರ್ಧಾರ ಹಿಂಪಡೆಯಲು ಆಗ್ರಹ

ಹೊಸದಾಗಿ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ ಅಬಕಾರಿ ಇಲಾಖೆ ನಿರ್ಧಾರ ಸಮಾಜಘಾತುಕ. ಮದ್ಯ ನಿಷೇಧಕ್ಕೆ ಮಹಿಳಾ ಸಮುದಾಯ ಒತ್ತಾಯಿಸಿದರೆ ಸರ್ಕಾರ ಹೊಸ ಪರವಾನಿಗೆ ನೀಡಲು ಮುಂದಾಗಿದೆ. ರಾಜ್ಯದಲ್ಲಿ 1000ಕ್ಕೂ ಹೆಚ್ಚು ಹೊಸ ಮದ್ಯದ ಅಂಗಡಿಗಳಿಗೆ ಪರವಾನಿಗೆ ನೀಡುವ...

ರಾಯಚೂರು | ನ.03 ರಂದು ಸರ್ಕಾರಿ ನೌಕರ ಒಕ್ಕೂಟದಿಂದ ʼದೆಹಲಿ ಚಲೋʼ

ಎನ್‌ಪಿಎಸ್ ಜಾರಿಗೊಳಿಸಿದಾಗಿನಿಂದ ಸರ್ಕಾರಿ ನೌಕರರಿಗೆ ಜೀವನ ಭದ್ರತೆಯೇ ಕಳದು ಹೋಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿ ವಿರುದ್ದ ನಡೆಯಲಿರುವ ದೆಹಲಿ ಚಲೋ ಆಯೋಜನೆ ಹಳೆ ಪಿಂಚಣಿ ಯೋಜನೆಯನ್ನು ಪುನರ್ ಪ್ರಾರಂಭ, ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka Government