ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ ಹಾಗೂ ದ್ವಿತೀಯ ದರ್ಜೆ ಸಹಾಯಕ ಗುರುಲಿಂಗಯ್ಯ ಸ್ವಾಮಿ ಅವರ ಸೇವಾ ನಿವೃತ್ತಿ ಸಮಾರಂಭ...
ಉಡುಪಿ ಜಿಲ್ಲೆಯ ಮಂದಾರತಿ ಗ್ರಾಮದ ಖುಷಿ ಸುರೇಂದ್ರ ಅವರು ‘ಬ್ಯಾಚುಲರ್ ಆಫ್ ವೆಟರ್ನರಿ ಸೈನ್ಸ್ ಅಂಡ್ ಅನಿಮಲ್ ಹಸ್ಬೆಂಡ್ರಿ’ (ಬಿವಿಎಸ್‌ಸಿ ಅಂಡ್ ಎಎಚ್) ವಿಭಾಗದಲ್ಲಿ ಬರೋಬ್ಬರಿ 16 ಚಿನ್ನದ ಪದಕಗಳಿಗೆ ಕೊರಳೊಡ್ಡಿ ಎಲ್ಲರ ಗಮನ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿರುವ ಇಲಾಖೆ,...
₹50 ಸಾವಿರ ಲಂಚ ಪಡೆಯುವಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ(ಇಇ) ರಾಮಲಿಂಗಪ್ಪ ಬಿರಾದಾರ ಹಾಗೂ ಕಚೇರಿ ಸಿಬ್ಬಂದಿ ಬಾಬುರಾವ್ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೀದರ್ ಜಿಲ್ಲಾ ಪಂಚಾಯತ್...
2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕರ್ನಾಟಕ ಕುಂಬಾರ ಸಮಾಜ ಅಭಿವೃದ್ಧಿ ನಿಗಮಗೆ ಕನಿಷ್ಠ ₹100 ಕೋಟಿ ಅನುದಾನ ಮೀಸಲಿಡುವಂತೆ ಜಿಲ್ಲಾ ಕುಂಬಾರ ಸಮಾಜ ಒತ್ತಾಯಿಸಿದೆ.
ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ...