ಬೆಂಗಳೂರು | ಮತ್ತೆ ಬುಲ್ಡೋಜರ್; ಒತ್ತುವರಿ ತೆರವು ಕಾರ್ಯ ಶೀಘ್ರ ಆರಂಭ

ತಹಶೀಲ್ದಾರ ಅವರಿಂದ ಆರ್ಡರ್ ಪಾಸ್ ಮಾಡಿರುವಂತಹ ಒತ್ತುವರಿ ಶೀಘ್ರ ತೆರವು ಒತ್ತುವರಿ ತೆರವುಗೊಳಿಸಿ ಕಾಲುವೆ ನಿರ್ಮಾಣ ಮಾಡಬೇಕು: ತುಷಾರ್ ಗಿರಿನಾಥ್ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ...

ಕೇಂದ್ರದಿಂದ ಅಕ್ಕಿ ಸರಬರಾಜು ದಿಡೀರ್ ನಿಲುಗಡೆ: ಸಿಎಂ ತುರ್ತು ಪತ್ರಿಕಾಗೋಷ್ಠಿ

ಬಡವರಿಗೆ ತಲಾ 10 ಕೆಜಿ ಅಕ್ಕಿ ಕೊಡುವ ಅನ್ನ ಭಾಗ್ಯ ಯೋಜನೆಯನ್ನು ತಡೆಯಲು ಕೇಂದ್ರ ಸರ್ಕಾರ ಷಡ್ಯಂತ್ರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೇಂದ್ರದ ಬಡವರ ವಿರೋಧಿ ಕ್ರಮದ ಬಗ್ಗೆ ಆಧಾರಸಹಿತ...

ಬೆಂಗಳೂರು | ತಂದೆಯ ಮೇಲೆ ಒರಳು ಕಲ್ಲು ಎತ್ತಿ ಹಾಕಿ ಕೊಲೆಗೈದ ಮಗ

ಘಟನಾ ಸ್ಥಳ ಪರಿಶೀಲನೆ ನಡೆಸಿದ ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್ ನಿಂಬರಗಿ ಒರಳು ಕಲ್ಲು ಎತ್ತಿ ಹಾಕಿ ತಂದೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜಗಳದ ವೇಳೆ ತಂದೆಯ ಮೇಲೆ ಒರಳು...

ಜೂನ್‌ 30 ರವರೆಗೆ ವಿದ್ಯಾರ್ಥಿ ಬಸ್‌ ಪಾಸ್ ಅವಧಿ ವಿಸ್ತರಣೆ : ಕೆಎಸ್‌ಆರ್‌ಟಿಸಿ

ಜೂನ್‌ 15ರಿಂದ ಜೂನ್ 30ರವರೆಗೆ ಸಮಯಾವಕಾಶ ವಿಸ್ತರಣೆ ಮಾಡಿ ಆದೇಶ ಶಕ್ತಿಯೋಜನೆಯಡಿ ವಿದ್ಯಾರ್ಥಿನಿಯರು ಪ್ರಯಾಣಿಸುವಾಗ ಗುರುತಿನ ಚೀಟಿ ತೋರಿಸಿ ಜೂನ್‌ 15 ರವರೆಗೆ ವಿದ್ಯಾರ್ಥಿಗಳಿಗೆ ನೀಡಿದ್ದ ಉಚಿತ ಬಸ್ ಪ್ರಯಾಣದ ಗಡುವನ್ನು ಜೂನ್‌ 30ರವರೆಗೆ ವಿಸ್ತರಿಸಿ...

ಬಸ್‌ ನಿರ್ವಾಹಕನಿಗೆ ಅವಾಚ್ಯ ಶಬ್ದದಿಂದ ನಿಂದನೆ: ದಂತ ವೈದ್ಯ ವಿದ್ಯಾರ್ಥಿ ವಿರುದ್ಧ ಎಫ್‌ಐಆರ್‌ ದಾಖಲು

ಕೆಎಲ್‌ಇ ದಂತ ವೈದ್ಯಕೀಯ ಕಾಲೇಜಿನಲ್ಲಿ ಮೌನೇಶ್‌ ವ್ಯಾಸಂಗ ಯೂರೋ ಕ್ಯಾಬ್ಸ್​ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲು ದಂತ ವೈದ್ಯ ವಿದ್ಯಾರ್ಥಿಯೊಬ್ಬ ಕಾರ್ಯನಿರತ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಬಸ್‌ನ ನಿರ್ವಾಹಕನಿಗೆ ಅವಾಚ್ಯ ಶಬ್ದಗಳಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka