ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

2014ರಲ್ಲಿ ರಚಿಸಲಾಗಿದ್ದ ‘ತಜ್ಞರ ಸಮಿತಿ’ಯನ್ನೇ ಪುನರ್‌ ರಚಿಸಿದ ಸರ್ಕಾರ ಬೆಂಗಳೂರು ಸಮಗ್ರ ಆಡಳಿತವನ್ನು ಒಂದೇ ವೇದಿಕೆಗೆ ತರುವ ಉದ್ದೇಶ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪುನರ್ ರಚಿಸಲು ರಾಜ್ಯ ಸರ್ಕಾರ ತಿರ್ಮಾನಿಸಿದ್ದು, ತಜ್ಞರ ಸಮಿತಿ...

ತಾಯಿ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿಟ್ಟು ಪೊಲೀಸ್‌ ಠಾಣೆಗೆ ತಂದ ಮಗಳು

70 ವರ್ಷದ ಬೀವಾ ಪಾಲ್‌ ಕೊಲೆಯಾಗಿರುವ ದುರ್ದೈವಿ ಬೆಂಗಳೂರಿನ ವಸತಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ತಾಯಿಯನ್ನು ಸ್ವತಃ ಮಗಳೇ ಕೊಂದು ಸೂಟ್‌ಕೇಸ್‌ನಲ್ಲಿ ಮೃತದೇಹವನ್ನು...

ಗುಜರಾತ್‌ ಕಡಲ ತೀರದಲ್ಲಿ ಹೆಚ್ಚಿದ ʼಬಿಪೊರ್‌ಜಾಯ್‌ʼ ಅಬ್ಬರ

ರಾಜ್ಯದ ಕರಾವಳಿಗೂ ತಟ್ಟಲಿದೆ ಚಂಡಮಾರುತದ ಪರಿಣಾಮ ಪೋರ್‌ಬಂದರ್‌ನಲ್ಲಿ ಬಿರುಗಾಳಿ ಸಹಿತ ಮಳೆಗೆ ವ್ಯಕ್ತಿ ಬಲಿ ಬಿಪೊರ್‌ಜಾಯ್‌ ಚಂಡಮಾರುತದ ಅಬ್ಬರ ಜೋರಾಗಿದ್ದು, ಜೂನ್‌ 15ರ ಹೊತ್ತಿಗೆ ಗುಜರಾತ್‌ನ ಕಚ್‌ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ...

ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು

ಮುಂದಿನ ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು....

ಡಬಲ್ ಬಾಡಿಗೆ ಕೇಳಿದ ಆಟೋ ಚಾಲಕ; ನೀಡದಿದಕ್ಕೆ ಪ್ರಯಾಣಿಕನ ಕೊಲೆ

ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮೃತ ಅಹ್ಮದ ಹಾಗೂ ಗಾಯಗೊಂಡಿರುವ ಅಯೂಬ್ ಸಹೋದರರು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಡಬಲ್ ಬಾಡಿಗೆ ಕೇಳಿದ್ದು, ಕೊಡದೆ ಇದಕ್ಕೆ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಬೆಂಗಳೂರಿನ ಯಶವಂತಪುರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka