ಬೆಂಗಳೂರು | ಸ್ವಚ್ಛಗೊಳಿಸುವಾಗ ಮ್ಯಾನ್‌ಹೋಲ್‌ಗೆ ಬಿದ್ದ ಸ್ವಚ್ಛತಾ ಸಿಬ್ಬಂದಿ; ಬೆನ್ನು ಮೂಳೆ ಮುರಿತ

ಕಸ ತೆರವು ಮಾಡುವ ವೇಳೆ 20 ಅಡಿ ಆಳದ ಮೋರಿಗೆ ಬಿದ್ದ ರತ್ನಮ್ಮ ರಾಜಾಜಿನಗರದ ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಸ್ವಚ್ಛತಾ ಸಿಬ್ಬಂದಿ ಕೆಲಸ ನಿರ್ವಹಿಸುವ...

ಬೆಂಗಳೂರು | ಮಾದಕ ವ್ಯಸನ ಮುಕ್ತಿ ಕೇಂದ್ರದ ಮುಖ್ಯಸ್ಥನಿಂದಲೇ ಡ್ರಗ್ಸ್‌ ಮಾರಾಟ!

ಹೊಸಕೆರೆಹಳ್ಳಿ ಬಳಿ ಎಂಡಿಎಂಎ ಎಕ್ಸ್'ಟೆಸಿ ಪಿಲ್ಸ್ ಮಾರಾಟ ಮಾಡುವಾಗ ಬಂಧನ ಆರೋಪಿಯಿಂದ ₹1.25 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಪಡೆದ ಪೊಲೀಸರು ಕೆಂಗೇರಿ ಬಳಿ ಪೂರ್ಣ ಪ್ರಜ್ಞಾ ಫೌಂಡೇಶನ್‌ನ ಹೆಸರಿನಲ್ಲಿ ಮದ್ಯ ಮತ್ತು ಮಾದಕ ವ್ಯಸನ...

ಕೆಐಎನಲ್ಲಿ ಪ್ರಯಾಣಿಕರೊಬ್ಬರ ಎರಡು ಐಫೋನ್‌ ಕದ್ದ ಸಿಬ್ಬಂದಿ

ಚೆಕ್-ಇನ್ ಬ್ಯಾಗ್‌ನಲ್ಲಿ ಪವರ್ ಬ್ಯಾಂಕ್ ಮತ್ತು ಐದು ಐಫೋನ್‌ ಪತ್ತೆ ಮಿಶ್ರಾ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿದ ಪೊಲೀಸರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಖಾಸಗಿ ಗ್ರೌಂಡ್-ಹ್ಯಾಂಡ್ಲಿಂಗ್ ಕಂಪನಿಯ ಉದ್ಯೋಗಿಯೊಬ್ಬರು ಏಪ್ರಿಲ್‌ನಲ್ಲಿ ಪ್ರಯಾಣಿಕರೊಬ್ಬರ...

ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸುವಂತೆ ಹೇಳಿದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಮಹಿಳೆ

ಲಗೇಜ್‌ ತೂಕ 22 ಕೆಜಿ ಇದ್ದ ಕಾರಣ ಹೆಚ್ಚುವರಿ ಹಣ ಪಾವತಿ ಮಾಡಿ ಎಂದ ಸಿಬ್ಬಂದಿ ಪರಿಶೀಲನೆ ವೇಳೆ ಬ್ಯಾಗ್‌ನಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ...

ಲೋಕಸಭೆ ಚುನಾವಣೆಗೆ ಬಿಬಿಎಂಪಿ ಸಿದ್ಧತೆ | ಜು. 21ರಿಂದ ಮತದಾರರ ಪಟ್ಟಿ ಪರಿಷ್ಕರಣೆ

ಮತಗಟ್ಟೆ ಅಧಿಕಾರಿಗಳಿಗೆ ಜೂ. 1-ಜು. 20ರವರೆಗೆ ತರಬೇತಿ ಅಕ್ಟೋಬರ್ 17ರಂದು ಮತದಾರರ ಕರಡು ಪಟ್ಟಿ ಪ್ರಕಟ ಚುನಾವಣಾ ಆಯೋಗದ ನಿರ್ದೇಶನದಂತೆ, ಅಧಿಕಾರಿಗಳಿಗೆ ತರಬೇತಿ ನೀಡುವುದರಿಂದ ಹಿಡಿದು ಮತದಾರರ ಪಟ್ಟಿ ಪರಿಷ್ಕರಣೆಯವರೆಗೆ ಹಲವಾರು ಚಟುವಟಿಕೆಗಳನ್ನು ಯೋಜಿಸುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka