ಮರುಜೀವ ಪಡೆದ ‘ಇಂದಿರಾ ಕ್ಯಾಂಟೀನ್’

ಇಂದಿರಾ ಕ್ಯಾಂಟೀನ್‌ಗಳಲ್ಲಿ ರಾತ್ರಿ ವೇಳೆ ಊಟಕ್ಕೆ ಜನ ಕಡಿಮೆ ಮಾರ್ಷಲ್‌ಗಳು ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಹಾತ್ವಾಕಾಂಕ್ಷೆ ಯೋಜನೆ 'ಇಂದಿರಾ ಕ್ಯಾಂಟೀನ್' 2013ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದಿತ್ತು....

ಜೂ. 12ರಿಂದ 200 ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ: ಜಯದೇವ ಆಸ್ಪತ್ರೆ

ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ಕಾರ್ಯಾಗಾರ ಬಡತನ ರೇಖೆಗಿಂತ ಕೆಳಗಿರುವ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಾಹಯಕವಾಗಿರುವ 200 ಮಂದಿ ಹಿರಿಯ ನಾಗರಿಕರಿಗೆ...

ಷರತ್ತು ಇಲ್ಲದೆ ಗ್ಯಾರಂಟಿ ಯೋಜನೆ ಜಾರಿ ಮಾಡಿ, ಇಲ್ಲದಿದ್ದರೆ ವಿರೋಧಿ ಅಭಿಯಾನ: ಎಚ್‌ಡಿಕೆ ಎಚ್ಚರಿಕೆ

'ಸಾರ್ವಜನಿಕರ ತೊಂದರೆ ಆಲಿಸಲು ಪ್ರತಿ ತಾಲೂಕಿನಲ್ಲಿ ಕಚೇರಿ ತೆರೆಯಲಾಗುವುದು' 'ಚುನಾವಣೆಗೂ ಮೊದಲು ಭಾಷಣದಲ್ಲಿ ಯಾವುದೇ ಷರತ್ತು ಇಲ್ಲ ಎಂದು ಹೇಳಿದ್ದರು' ವಿಧಾನಸಭಾ ಚುನಾವಣೆಗೂ ಮೊದಲು ಕಾಂಗ್ರೆಸ್‌ ನೀಡಿದ್ದ ಐದು ಗ್ಯಾರಂಟಿಗಳನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿ ಮಾಡಬೇಕು....

₹2,000 ನೋಟು ವಾಪಸ್; ಹವಾಲಾ ದಂಧೆ ಹೆಚ್ಚುವ ಬಗ್ಗೆ ಪೊಲೀಸರ ಶಂಕೆ

ಮೇ 23ರಿಂದ ನೋಟ್‌ ಬದಲಾವಣೆಗಾಗಿ ಬ್ಯಾಂಕ್‌ಗಳತ್ತ ಮುಖ ಮಾಡಿದ ಜನ ಹೆಚ್ಚಿನ ಹಣ ಬದಲಾವಣೆಗಾಗಿ ಜನರು ಮಧ್ಯವರ್ತಿಗಳ ಮೊರೆ ಹೋದರೆ ಸಂಕಷ್ಟ ರಿಸರ್ವ್‌ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ₹2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ....

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ: ಹವಾಮಾನ ಇಲಾಖೆ

ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಬೀಸುತ್ತಿರುವ ಮೋಚಾ ಚಂಡಮಾರುತ ರಾಜ್ಯದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮೋಚಾ ಚಂಡಮಾರುತ ಬೀಸುತ್ತಿದೆ ಪರಿಣಾಮ, ರಾಜ್ಯದಲ್ಲಿ ಬಿರುಗಾಳಿ ಸಹಿತ ಧಾರಾಕಾರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka