ರಾಜ್ಯ ರಾಜಕಾರಣದಲ್ಲಿ ಇನ್ನಾರು ತಿಂಗಳೊಳಗೆ ಭಾರೀ ಬದಲಾವಣೆ : ಎಚ್‌ಡಿಕೆ ಅಚ್ಚರಿ ಹೇಳಿಕೆ

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಯಲ್ಲಿ ಎಡವಲಿದೆ ಕೆಲವರ ಪಿತೂರಿಯಿಂದ ನಮ್ಮ ಪಕ್ಷಕ್ಕೆ ಹಿನ್ನಡೆಯಾಗಿದೆ ಸಿದ್ದರಾಮಯ್ಯ ನೇತೃತ್ವದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಆಡಳಿತ ಆರಂಭಿಸಲು ಸಿದ್ಧವಾಗುವ ಹೊತ್ತಿನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು, ನವೆಂಬರ್...

ಸಿಇಟಿ, ಸಿಯುಇಟಿ ಒಂದೇ ದಿನ ನಿಗದಿ

ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮತ್ತು ಕೇಂದ್ರಿಯ ವಿಶ್ವವಿದ್ಯಾನಿಲಯದ ಪದವಿ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪರೀಕ್ಷೆ (ಸಿಯುಇಟಿ) ಒಂದೇ ದಿನ ನಿಗದಿಯಾಗಿದೆ. ಇದರಿಂದಾಗಿ, ರಾಜ್ಯದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ತಿಳಿದುಬಂದಿದೆ. ಎರಡನೇ ಆವೃತ್ತಿಯ ಸಿಯುಇಟಿ–ಯುಜಿ...

ಜಲ್ಲಿಕಟ್ಟು, ಕಂಬಳಕ್ಕೆ ಅವಕಾಶ ನೀಡುವ ಕಾನೂನನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಕರ್ನಾಟಕದ ಪಾರಂಪರಿಕ ಗ್ರಾಮೀಣ ಕ್ರೀಡೆ ಕಂಬಳ ಹಾಗೂ ತಮಿಳುನಾಡಿನ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ...

ಖರ್ಗೆಯವರಲ್ಲಿ ದಲಿತ ಮುಖ್ಯಮಂತ್ರಿಯನ್ನು ನೋಡಬಯಸುವವರು, ಅವರಲ್ಲಿ ದಲಿತ ಪ್ರಧಾನ ಮಂತ್ರಿಯನ್ನೇಕೆ ಕಾಣಬಯಸುವುದಿಲ್ಲ?

ಮಲ್ಲಿಕಾರ್ಜುನ ಖರ್ಗೆಯವರನ್ನು ಬಹುಬೇಗ ಸಿಎಂ ಆಗಿ ನೋಡಿಬಿಡುವ ಕಾತರ ಇರುವ ಅನೇಕ ರಾಜಕೀಯ ವಿಶ್ಲೇಷಕರ ಒಂದು ಅಂಶದ ಅಜೆಂಡಾ ಎಂದರೆ ಸಿದ್ದರಾಮಯ್ಯನವರನ್ನು ಶತಾಯಗತಾಯ ಸಿಎಂ ಆಗಿ ನೋಡಬಾರದು ಎನ್ನುವುದು. ಮಲ್ಲಿಕಾರ್ಜುನ ಖರ್ಗೆಯವರಲ್ಲಿ ದಲಿತ ಮುಖ್ಯಮಂತ್ರಿಯನ್ನು...

ಹಾಜರಾತಿ ಕೊರತೆ | ಪರೀಕ್ಷೆ ವಂಚಿತ ಪಿಯು ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಅವಕಾಶ

'ಹಾಲ್‌ ಟಿಕೆಟ್' ಇದೆ ಆದರೆ, ಕನಿಷ್ಠ ಹಾಜರಾತಿ ಇಲ್ಲ ಎಂದು ಪಿಯುಸಿ ಪರೀಕ್ಷೆಯಿಂದ ಹೊರಗುಳಿದಿದ್ದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೇಳಿದೆ. 2022-23ನೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka