ಕಲಿಕಾ ಸಾಮರ್ಥ್ಯದಲ್ಲಿ ಸುಧಾರಣೆಯಾಗಿದೆ ಎಂದ ಶೇ.87ರಷ್ಟು ಶಿಕ್ಷಕರು
ಭಾಷೆ, ಸಂಖ್ಯಾಶಾಸ್ತ್ರಗಳಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಮುಂದು
ಕೋವಿಡ್ ಕಾಲದಲ್ಲಿ ಶಾಲಾ ಕಲಿಕೆ ಅರ್ಧಕ್ಕೆ ನಿಂತ ಕಾರಣ 2022-23ನೇ ಶೈಕ್ಷಣಿಕ ಸಾಲಿನಲ್ಲಿ 'ಕಲಿಕಾ ಚೇತರಿಕಾ' ಕಾರ್ಯಕ್ರಮವನ್ನು...
ಬಿಜೆಪಿ ಹೈಕಮಾಂಡ್‌ನಲ್ಲಿ ಒಂದೇ ದೇಶ, ಒಂದೇ ಭಾಷೆ, ಒಂದೇ ಕಾನೂನು ಎಂಬ ದಾರ್ಷ್ಟ್ಯತನವಿದೆ. ಹಿಂದಿಯನ್ನು ದಕ್ಷಿಣ ರಾಜ್ಯಗಳ ಮೇಲೆ ಹೇರುವುದರ ಹಿಂದಿರುವುದೂ ಇದೇ ದಾರ್ಷ್ಟ್ಯತನ
ಆಡಳಿತಾತ್ಮಕ ವೈಫಲ್ಯವನ್ನು ಧರ್ಮದ ಅಮಲು ತಿನ್ನಿಸಿ ದಕ್ಕಿಸಿಕೊಳ್ಳಬಹುದು ಎಂಬ...
ಜ್ಯೋತಿಷ್ಯದ ಬಗ್ಗೆ ಅಂಧಾಭಿಮಾನ ಸೃಷ್ಟಿಸುವುದು ಸರ್ಕಾರದ ಉದ್ದೇಶ
ದಲಿತ ಮತ್ತು ಮಹಿಳೆಯರನ್ನು ಶಿಕ್ಷಣದಿಂದ ಹೊರಗಿಡಲು ವೈದಿಕ ಶಿಕ್ಷಣ ಕಾರಣ
ಹೊರ ರಾಷ್ಟ್ರದ ವಿದ್ಯಾರ್ಥಿಗಳನ್ನು ಆಕರ್ಷಿಸಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು (ಯುಜಿಸಿ) ಧರ್ಮನಿರಪೇಕ್ಷ, ವೈಜ್ಞಾನಿಕ ಆಶಯಗಳಿಗೆ ವಿರುದ್ಧವಾಗಿರುವ...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕಿಯೊಬ್ಬರು ತುಂಬು ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ. ಈ ಮಾನವೀಯ ಕಾರ್ಯವನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ ಸತ್ಯವತಿ ಶ್ಲಾಘಿಸಿದ್ದಾರೆ.
ಮೇ 15ರಂದು ಬಿಹಾರ ಮೂಲದ ಗರ್ಭಿಣಿ ಮಹಿಳೆ...
ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜತೆ ಅನೌಪಚಾರಿಕ ಮಾತುಕತೆ
ಕೆಲವೊಮ್ಮೆ ಗಟ್ಟಿ ಧನಿಯಲ್ಲಿ ಹೇಳಿದ್ದರೂ ವಯಕ್ತಿಕ ಅಭಿಪ್ರಾಯ ಇರಲಿಲ್ಲ
ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಅಧಿಕಾರಿಗಳಿಗೆ ಹಂಗಾಮಿ ಮುಖ್ಯಮಂತ್ರಿ...