ಮಹಿಳೆಯರು ಮತದಾರರಾಗಿ ಮಾತ್ರವಲ್ಲದೆ ಎಚ್ಚೆತ್ತ ಪ್ರಜೆಗಳಾಗಿಯೂ ತಮ್ಮ ನ್ಯಾಯಬದ್ಧ ಹಕ್ಕನ್ನು ಆಗ್ರಹಿಸಿ ಪಡೆದುಕೊಳ್ಳುವ ಸಾಮರ್ಥ್ಯವನ್ನು ಗಳಿಸಿಕೊಳ್ಳಬೇಕು ಮತ್ತು ಅದನ್ನು ಪ್ರಯೋಗಿಸಬೇಕು. ಅಂತಹ ಪ್ರಬಲ ಕಣ್ಣೋಟ ಮತ್ತು ಕಾರ್ಯಸೂಚಿ ತುರ್ತಾಗಿ ಸಿದ್ಧಗೊಳ್ಳಬೇಕಾದ ಅಗತ್ಯವಂತೂ ಸುಸ್ಪಷ್ಟವಾಗಿದೆ.
ಬಹುನಿರೀಕ್ಷಿತ...
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಕೊಂಡಿದೆ. ಆದರೆ, ಈಗ ಸಿಎಂ ಕುರ್ಚಿಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವೆ ಕುದರೆ ರೇಸ್ ನಂತೆ ಪೈಪೋಟಿ...
ರಾಜ್ಯದ ಮತದಾರರು ಕಾಂಗ್ರೆಸ್ ನತ್ತ ಒಲವು ತೋರಿಸಿದ್ದು ಯಾಕೆ? ಅದರ ಹಿಂದಿರಬಹುದಾದ ಕಾರಣಗಳು ಏನು? ಈ ಪ್ರಶ್ನೆಗೆ ಉತ್ತರ ಸರಳವಾಗಿರಲು ಸಾಧ್ಯವಿಲ್ಲ. ಕೋಟಿ ಕೋಟಿ ಮನಸ್ಸುಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ತಿಳಿಯುವಷ್ಟೇ...
ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ ಶಿವಣ್ಣ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 1,34,797 ಮತ ಪಡೆಯುವ ಮೂಲಕ 31,325 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಎರಡು ದಶಕಗಳಿಂದ ಬಿಜೆಪಿ ಪ್ರಾಬಲ್ಯವಿದ್ದ ಅನೇಕಲ್ ವಿಧಾನಸಭಾ...
ಶಿರಹಟ್ಟಿ, ನರಗುಂದ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು
ಗದಗ, ರೋಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಅಂತಿಮ ಫಲಿತಾಂಶ ಪ್ರಕಟವಾಗಿದೆ. ನಾಲ್ಕರ ಪೈಕಿ ಎರಡು ಕ್ಷೇತ್ರಗಳಲ್ಲಿ...