ಬೀದರ್ | ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದ ಆರೋಪ : ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಅಮಾನತು

ಶಾಲಾ ಮಕ್ಕಳಿಗೆ ಸರಿಯಾಗಿ ಬೋಧನೆ ಮಾಡದೇ ಇರುವುದು ಹಾಗೂ ಸರ್ಕಾರಿ ನೌಕರರಲ್ಲದ ರೀತಿಯಲ್ಲಿ ವರ್ತಿಸಿರುವುದು ಸಾಬೀತಾದ ಹಿನ್ನೆಲೆ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೌರ...

ಈ ದಿನ ಸಂಪಾದಕೀಯ | ಸುಧಾರಣೆಯಾಗಬೇಕಾದದ್ದು ಜೈಲುಗಳೋ, ರಾಜ್ಯ ಸರ್ಕಾರವೋ?

ಕಳೆದ ಹತ್ತುವರ್ಷಗಳಲ್ಲಿ ರಾಜ್ಯದ ಬಂದೀಖಾನೆಗಳ ಸುಧಾರಣೆಗೆ ಉನ್ನತ ಮಟ್ಟದ ಸಮಿತಿಗಳಿಂದ ಸಲ್ಲಿಕೆಯಾದ ನಾಲ್ಕು ವರದಿಗಳು ಸರ್ಕಾರದ ಮುಂದಿರುವುದು ಹಾಗೂ ಕ್ರಮ ಕೈಗೊಳ್ಳಲು ಮನಸ್ಸು ಮಾಡದಿರುವುದು ಏನನ್ನು ಸೂಚಿಸುತ್ತದೆ? ರಾಜ್ಯದ ಬಹುದೊಡ್ಡ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ...

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಧರ್ಮಸ್ಥಳದ ಕಾರ್ಯಕ್ರಮ- ಸರ್ಕಾರದ ನಡೆ ಅನುಮಾನಕ್ಕೆಡೆ

ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರಿಗೆ ಸೇರಿದ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜು ಮತ್ತು ಆಸ್ಪತ್ರೆಗಳ ಆಶ್ರಯದಲ್ಲಿ 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಉದ್ಘಾಟನಾ ಸಮಾರಂಭ ನವೆಂಬರ್‌ 11ರಂದು...

ಬೀದರ್‌ | ತಿಳಿಗತೆ ಕೇಳಲೆಂದು ಬಣವಿ ಮೇಲಿಂದ ಜಿಗಿದಾಗ ನಾನು ಎಂಟು ತಿಂಗಳ ತುಂಬು ಗರ್ಭಿಣಿ!

ನಾನು ಆವಾಗ ಎಂಟು ತಿಂಗಳ ತುಂಬು ಗರ್ಭಿಣಿ, ಹೊಲದಲ್ಲಿ ಕೂಲಿಗೆ ಹೋಗಿದ್ದೆ, ಉದ್ದು ರಾಶಿಯ ಬಣವಿ ಮೇಲಿಂದ ಜಿಗಿದರೆ ಬಹುಮಾನ (ಒಂದು ರೊಟ್ಟಿ ಅಥವಾ ಒಂದು ಪಾವ್ ಜೋಳ) ಅಂತ (ಶೆರ್ತಿ) ಮಾತಾಗಿತ್ತು.‌...

ಬೀದರ್‌ | ಕರ್ನಾಟಕದಲ್ಲಿ ಕನ್ನಡವೇ ಸಂಭ್ರಮಿಸಲಿ : ಟಿ.ಎ.ನಾರಾಯಣಗೌಡ

ʼಕರ್ನಾಟಕದಲ್ಲಿ ಕನ್ನಡವೇ ಸಂಭ್ರಮಿಸಬೇಕು. ಬೇರೆ ಭಾಷೆಗಳು ಮೆರೆಯಲು ಅವಕಾಶ ಇಲ್ಲ. ಕನ್ನಡಿಗರು ಪ್ರೀತಿಗೆ ಪ್ರೀತಿ, ನೀರು ಕೇಳಿದರೆ ಅಮೃತ ಕೊಡುವವರು. ಕೆಣಕಿದರೆ ತಕ್ಕ ಉತ್ತರ ಕೊಡುವವರೂ ಆಗಿದ್ದಾರೆ. ಕರ್ನಾಟಕ ಸರ್ಕಾರ ‘ಕನ್ನಡ ಸರ್ಕಾರ’...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka