ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ; ಪರಿಶೀಲಿಸುವುದು ಹೀಗೆ

ಬಹು ನಿರೀಕ್ಷಿತ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸೋಮವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಪ್ರಕಟಣೆ ತಿಳಿಸಿದೆ. ಬೆಳಗ್ಗೆ 10ಕ್ಕೆ ಕೆಎಸ್‌ಇಎಬಿ ಫಲಿತಾಂಶ ಪ್ರಕಟಣೆಗೆ ಸಂಬಂಧಿಸಿದಂತೆ...

ಮಂಗಳೂರು | ‘ಗಣೇಶ್‌ ಪೂಜಾರಿ’ಗೆ ಮರುಜೀವ ನೀಡಿದ ‘ಇನಾಯತ್‌ ಅಲಿ’

ಕೋಮುವಾದದ ಪ್ರಯೋಗ ಶಾಲೆ ಎಂಬುದು ಮಂಗಳೂರಿಗೆ ಅಂಟಿಕೊಂಡಿರುವ ಕಳಂಕ. ಇಂತಹ ಮಾನವೀಯ ಘಟನೆಗಳು ಜಿಲ್ಲೆಯ ಉದ್ದಗಲಕ್ಕೂ ಪ್ರತೀ ಕ್ಷಣ ನಡೆಯುತ್ತಿರುತ್ತವೆ. ಮಾರಿಕೊಂಡ ಮಾಧ್ಯಮದಲ್ಲಿ ಇವು ಸುದ್ದಿಯಾಗುವುದು ವಿರಳ 'ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ...

ಪ್ರಧಾನಿ ಮೋದಿ ರೋಡ್‌ ಶೋ | ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಬೆಳಗ್ಗೆ 8ರಿಂದ 12 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಭಾನುವಾರ ನಗರದ 23 ರಸ್ತೆಗಳಲ್ಲಿ ಸಂಚರಿಸಲಿರುವ ಪ್ರಧಾನಿ ಮೋದಿ ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಮತಬೇಟೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ 28...

ಮೇ 9 ಮತ್ತು 10 ರಂದು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

ರಾಜ್ಯದಲ್ಲಿ ಒಟ್ಟು 8100 ಕೆಎಸ್‌ಆರ್‌ಟಿಸಿ ಬಸ್‌ಗಳಿವೆ ಮೇ 9 ಮತ್ತು 10ರಂದು 4400 ಬಸ್​ ಸಂಚಾರ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆ, ಮೇ 9 ಮತ್ತು 10ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಮಹಿಳೆ ನಂಬಿ ₹34 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್

ಲಂಡನ್‌ನಲ್ಲಿ ವಾಸಿಸುತ್ತಿರುವುದಾಗಿ ಸುಳ್ಳು ಹೇಳಿ ವಂಚಿಸಿದ ಮಹಿಳೆ ವೈಟ್​ಫೀಲ್ಟ್​ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ ಸಲ್ಮಾನ್ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ 48 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಪರಿಚಯವಾದ ಮಹಿಳೆ ನಂಬಿ ಬರೋಬ್ಬರಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka