ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಬೀದರ್‌ ತಾಲೂಕಿನ ಮರಖಲ ಗ್ರಾಮ ಪಂಚಾಯತಿಯ ಪ್ರಭಾರ ಪಿಡಿಒ ಹುದ್ದೆಗೆ ಐಎಎಸ್‌ ಪರೀಕ್ಷಾರ್ಥಿ ಅಧಿಕಾರಿ ರಮ್ಯಾ ಎಚ್.‌ ಅವರನ್ನು ನಿಯೋಜಿಸಿ ಜಿಲ್ಲಾ ಪಂಚಾಯತ್‌ ಸಿಇಒ ಡಾ.ಗಿರೀಶ ಬದೋಲೆ ಅವರು ಆದೇಶಿಸಿದ್ದಾರೆ. ಐಎಎಸ್‌ ಅಧಿಕಾರಿ ರಮ್ಯಾ...

ಬೀದರ್‌ | ಡಿ.13ರಂದು ಬೃಹತ್‌ ಲೋಕ ಅದಾಲತ್

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಡಿ.13 ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್‌ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ...

ಬೀದರ್‌ | ʼಕನಕ ಯುವ ಪುರಸ್ಕಾರʼಕ್ಕೆ ರವೀಂದ್ರ ಲಂಜವಾಡಕರ್‌ ಆಯ್ಕೆ

ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ನೀಡುವ 2025ನೇ ಸಾಲಿನ 'ಕನಕ ಯುವ ಪುರಸ್ಕಾರ'ಕ್ಕೆ ಬೀದರ್‌ನ ಡಾ.ರವೀಂದ್ರ ಲಂಜವಾಡಕರ್‌ ಆಯ್ಕೆಯಾಗಿದ್ದಾರೆ. ಭಾಲ್ಕಿ ತಾಲೂಕಿನ ಲಂಜವಾಡ ಗ್ರಾಮದ...

ವಚನಯಾನ | ಬಸವಣ್ಣನವರು ದುಷ್ಟರನ್ನು ʼಎನ್ನವರುʼ ಎನ್ನಲಿಲ್ಲ

ಬಸವ ಸಂಸ್ಕೃತಿಯನ್ನು ದ್ವೇಷಿಸುವವರು ಬಸವಣ್ಣನವರ ವಚನಗಳನ್ನು ಅಪವಾಖ್ಯಾನಿಸುವ ನೀಚ ಕೃತ್ಯದಲ್ಲಿ ತೊಡಗಿದ್ದಾರೆ. ಬಸವಣ್ಣನವರ 'ಇವನಾರವ, ಇವನಾರವ, ಎಂದೆನಿಸದಿರಯ್ಯಾ, ಇವ ನಮ್ಮವ ಎಂದೆನಿಸಯ್ಯಾ…' ಎನ್ನುವ ವಚನವನ್ನು ಉಲ್ಲೇಖಿಸಿ ಬಸವಣ್ಣ ಎಲ್ಲರನ್ನೂ ನಮ್ಮವರೆಂದರೆ ಬಸವಾನುಯಾಯಿಗಳು ಬ್ರಾಹ್ಮಣವಾದಿಗಳನ್ನು...

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಶಶಿಧರ ಕೋಸಂಬೆ ನೇಮಕ

ರಾಜ್ಯದಲ್ಲಿ ಮಕ್ಕಳ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಶಿಧರ ಕೋಸಂಬೆ ಅವರನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೆ.ನಾಗಣ್ಣ ಗೌಡ ಅವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka