ಯಾವುದೇ ಧರ್ಮದ ತೀವ್ರವಾದಿ ಸಂಘಟನೆಗಳೇ ಆಗಲಿ, ಸರ್ಕಾರಗಳು ಮೃದು ಧೋರಣೆ ತಳೆದು ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯುವುದು – ಆ ಸಂಘಟನೆಗಳ ಚಟುವಟಿಕೆಗಳನ್ನು ನೇರವಾಗಿ ಬೆಂಬಲಿಸಿದಂತೆ. ಈ ವಿಷಯದಲ್ಲಿ, ಕರ್ನಾಟಕದ ಕಾಂಗ್ರೆಸ್ ಪಕ್ಷಕ್ಕೂ, ಬಿಜೆಪಿಗೂ...
ಗೋವಿಂದರಾಜನಗರ ಕ್ಷೇತ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಮೇ 10ರಂದು ಅರ್ಹರೆಲ್ಲರೂ ಮತದಾನ ಮಾಡುವಂತೆ ಮನವಿ
ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಮತ ಚಾಲಾಯಿಸುವ ಅವಕಾಶವಿದೆ. ಮತದಾನ ಮಾಡುವುದು ಅತ್ಯಮೂಲ್ಯವಾದದ್ದು, ಎಲ್ಲ ಮತದಾರರು ತಪ್ಪದೇ...
ದೆಹಲಿಯಲ್ಲಿ 2021ರಲ್ಲಿ 99.96%ರಷ್ಟು ಸರ್ಕಾರಿ ಶಾಲೆಗಳಲ್ಲಿ ಫಲಿತಾಂಶ ಬಂದಿದೆ
ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 63.63% ಪಿಯುಸಿ ಫಲಿತಾಂಶ ಬಂದಿದೆ
ಸರ್ಕಾರದ ಕಳಪೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ಪಿಯುಸಿ ಮಕ್ಕಳ ಭವಿಷ್ಯವನ್ನು ಸರ್ಕಾರ ಅಂಧಕಾರಕ್ಕೆ ತಳ್ಳಿದೆ ಎಂದು...
ಅಪಘಾತಗಳನ್ನು ಕಡಿಮೆ ಮಾಡಿ, ಅತ್ಯಮೂಲ್ಯವಾದ ಜೀವ ಉಳಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ರ‍್ಯಾಪಿಡೋ
ರ‍್ಯಾಪಿಡೋ ತನ್ನ ಅಭಿಯಾನದ ಭಾಗವಾಗಿ, ಬೆಂಗಳೂರಿನಲ್ಲಿ ಆಟೋಗಳನ್ನು ಸೀಟ್ ಬೆಲ್ಟ್‌ಗಳೊಂದಿಗೆ ಸಜ್ಜುಗೊಳಿಸುತ್ತಿದೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೆ ದಿನೇ ಅಪಘಾತಗಳ...