ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಂಟಿ ನಿರ್ದೇಶಕ (ಪಶುಪಾಲನೆ), “ಮಾರ್ಚ್...
ಈಜಿಪುರ ಮೇಲ್ಸೇತುವೆ ನೀವು ನೋಡಲೇಬೇಕಾದ ಸ್ಮಾರಕವೆಂದು ನೆಟ್ಟಿಗರು ಅಪಹಾಸ್ಯ
ಕಳೆದ 6 ವರ್ಷಗಳಿಂದ ನಿಂತಲ್ಲೇ ನಿಂತಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿ
ರಾಜ್ಯ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಆರು ವರ್ಷಗಳಿಂದ ನಿರ್ಮಾಣ ಹಂತದಲ್ಲಿಯೇ ಉಳಿದಿರುವ...
ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ.
ಶಿವಕುಮಾರ್ ಮತ್ತು ವಿಜಯ್ ರಾಥೋಡ್ ಇಬ್ಬರು ಅಮಾನತಾದ ಪೊಲೀಸ್ ಪೇದೆಗಳು. ಈ ಇಬ್ಬರೂ ಪೇದೆಗಳು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಇನ್ಸ್‌ಪೆಕ್ಟರ್ ಶರಣಗೌಡ...
'ಕೆರೆಗಳ ನಗರಿ' ಇದೀಗ ನಗರೀಕರಣದ ಬೇಗುದಿಗೆ ಸಿಲುಕಿ ಬೆಂದುಹೋಗಿದೆ. ಕೆಂಪೇಗೌಡರು ಕಟ್ಟಿಸಿದ್ದ ಕೆರೆಗಳು ಅವನತಿ ಅಂಚಿನಲ್ಲಿವೆ. ಪ್ರಾಣಿಗಳು ಕುಡಿಯಲು ಯೋಗ್ಯವಲ್ಲದ ನೀರಿನ ಕೆರೆಗಳು ನಮ್ಮ ಬಳಿ ಉಳಿದಿವೆ.
ಕೆಂಪೇಗೌಡರು ಕಟ್ಟಿದ ಬೆಂದಕಾಳೂರು (ಬೆಂಗಳೂರು) ‘ಕೆರೆಗಳ...
2019ರ ಮಾರ್ಚ್ 4ರಂದು ಮೊದಲಬಾರಿಗೆ ಎನ್‌ಸಿಎಂಸಿ ಕಾರ್ಡ್ ಬಿಡುಗಡೆ
ಕಾರ್ಡ್ ಬಳಸಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪಾವತಿ ಕೂಡ ಮಾಡಬಹುದು
ಮಾರ್ಚ್ 30ರಿಂದ ಬೆಂಗಳೂರಿನ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ನ್ಯಾಷನಲ್ ಕಾಮನ್ ಮೊಬಲಿಟಿ ಕಾರ್ಡ್...