ಕೊಪ್ಪಳ | ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಲಬರ್ಗಾ ತಾಲ್ಲೂಕಿನ ಮಾರನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬಾಳವ್ವ ಶರಣಪ್ಪ ಕುರಿ (35) ಹಾಗೂ ಅವರ...

ಬೀದರ್‌ | ಒಳ ಮೀಸಲಾತಿ ಅನ್ಯಾಯ ಖಂಡಿಸಿ ಬಸವಕಲ್ಯಾಣದಲ್ಲಿ ಬಲಗೈ ಸಮುದಾಯ ಪ್ರತಿಭಟನೆ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದ ರೋಸ್ಟರ್ ವ್ಯವಸ್ಥೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯ ಹೋರಾಟ ಸಮಿತಿ ವತಿಯಿಂದ ಬಸವಕಲ್ಯಾಣ ನಗರದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ನಗರದ...

ಬೀದರ್ | ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ತಕ್ಷಣ ಅನುದಾನ ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಯಿತು. ಬೀದರ್ ನಗರದ ಮಡಿವಾಳ ಮಾಚಿದೇವರ ವೃತ್ತದಲ್ಲಿ...

ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿಗರಿಗೆ ಇಂದಿರಾ ಬೇಕು, ಬಡವರ ಕ್ಯಾಂಟೀನ್ ಬೇಡ

ಶಾಸಕರು, ಸಚಿವರು, ಅಧಿಕಾರಿಗಳು ವಾರಕ್ಕೊಂದು ಸಲವಾದರೂ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ-ತಿಂಡಿ ಮಾಡಬೇಕಿದೆ. ಅದು ಉಂಟು ಮಾಡುವ ಸಂಚಲನ ಬಡವರನ್ನು ಬದುಕಿಸುತ್ತದೆ. ಬಡವರು ಉಳಿದರೆ ಇಂದಿರಾ ಗಾಂಧಿಯ ಹೆಸರೂ ಉಳಿಯುತ್ತದೆ. 2017ರ ಡಿಸೆಂಬರ್‍‌ನಲ್ಲಿ, ರಾಜ್ಯದ ಮುಖ್ಯ...

ಬೀದರ್‌ | ಜನವಿರೋಧಕ್ಕೆ ಮಣಿದ ಸಮಾಜ ಕಲ್ಯಾಣ ಇಲಾಖೆ : ಅಂಬೇಡ್ಕರ್‌ ರಾಷ್ಟ್ರೀಯ ವಿಚಾರ ಸಂಕಿರಣ ಮುಂದೂಡಿಕೆ

ಬೀದರ್‌ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ʼಡಾ.ಬಿ.ಆರ್.ಅಂಬೇಡ್ಕರ್ ಅವರ ಭಾರತದ ಪ್ರಸ್ತುತ ಸವಾಲುಗಳು, ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳುʼ ಎಂಬ ವಿಷಯದ ಕುರಿತು ಮಾರ್ಚ್ 14 ಹಾಗೂ 15ರಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka