ರಾಜ್ಯದಲ್ಲಿ ಅಧಿಕ ಮಳೆ : 4 ತಿಂಗಳಲ್ಲಿ 101 ಜನ, 843 ಜಾನುವಾರು ಸಾವು; 15 ಸಾವಿರ ಹೆಕ್ಟೇರ್‌ ಬೆಳೆ ಹಾನಿ

ರಾಜ್ಯದಲ್ಲಿ 2025ರ ಏಪ್ರಿಲ್ 1 ರಿಂದ ಆಗಸ್ಟ್‌ 1ರ ನಡುವೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಅಧಿಕ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತದಿಂದ ಒಟ್ಟು 101 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಂದಾಯ ಇಲಾಖೆಯಿಂದ...

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ ಬಡವರಿಗೆ ಹಂಚಿದರೆ; ನಮ್ಮ ಪ್ರಧಾನಿ ಮೋದಿಯವರು ಜಿಎಸ್‌ಟಿ ಮೂಲಕ ಬಡವರನ್ನು ಸುಲಿದು ಶ್ರೀಮಂತ ಕಾರ್ಪೊರೇಟ್ ಕುಳಗಳಿಗೆ ಲಾಭ ಮಾಡಿಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ...

ಬಸವಕಲ್ಯಾಣದಲ್ಲಿ ʼದಸರಾ ದರ್ಬಾರ್‌ʼ | ತೆರೆದ ವಾಹನದಲ್ಲಿ ಅಡ್ಡಪಲ್ಲಕ್ಕಿ ಮೆರವಣಿಗೆ : ರಂಭಾಪುರಿ ಶ್ರೀ ಸ್ಪಷ್ಟನೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಸೆ.22 ರಿಂದ ಅ.2ರವರೆಗೆ ನಡೆಯಲಿರುವ ʼದಸರಾ ದರ್ಬಾರ್‌ʼನಲ್ಲಿ ತೆರೆದ ವಾಹನದಲ್ಲಿ ಅಡ್ಡ ಪಲ್ಲಕ್ಕಿ ಮೆರವಣಿಗೆ ನಡೆಸುವುದಾಗಿ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಸ್ಪಷ್ಟಪಡಿಸಿದ್ದಾರೆ. ʼಕಾರ್ಯಕ್ರಮದ ಗೌರವ ಅಧ್ಯಕ್ಷರೂ ಆಗಿರುವ ಹಾರಕೂಡ...

ಮಹಾರಾಷ್ಟ್ರದಿಂದ ಮಾಂಜ್ರಾ ನದಿಗೆ ನೀರು ಬಿಡುಗಡೆಯ ಮುನ್ಸೂಚನೆ : ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ

ಮಹಾರಾಷ್ಟ್ರದ ಲಾತೂರ್‌ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ತೇರನಾ, ಧನೆಗಾಂವ ಸೇರಿದಂತೆ ಇನ್ನಿತರ ಆಣೆಕಟ್ಟು ಭರ್ತಿಯಾಗಿದ್ದು, ಸದರಿ ಜಲಾಶಯಗಳಿಂದ ಮಾಂಜ್ರಾ ನದಿಗೆ ಆ.16 ರಂದು ಮಧ್ಯಾಹ್ನ ನೀರು ಹರಿಸುತ್ತಿರುವ ಬಗ್ಗೆ ಮುನ್ಸೂಚನೆ ಬಂದಿದ್ದ ಹಿನ್ನೆಲೆಯಲ್ಲಿ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ ಹೆಚ್ಚಳವಾಗುತ್ತಿದ್ದು, ಕಳೆದ 31 ತಿಂಗಳಲ್ಲಿ 10,510 ಪೋಕ್ಸೊ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ. ಆದರೆ, ಈ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ತೀರಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka