‘ಸಂಬಂಜ ಅನ್ನೋದು ದೊಡ್ಡದು ಕನಾ’; ದಲಿತ ಚಳವಳಿಯ ಹಿರಿಯರನ್ನು ಒಗ್ಗೂಡಿಸಿದ ಒಳಮೀಸಲಾತಿ ಹೋರಾಟ

ದೇವನೂರರ ಬಹಿರಂಗ ಪತ್ರಕ್ಕೆ ದಲಿತ ಚಳವಳಿ ಕಟ್ಟಿದ ಹಿರಿಯರು ಪ್ರತಿಕ್ರಿಯಿಸಿರುವ ರೀತಿ ಮಾತ್ರ ಮನೋಜ್ಞವಾಗಿದೆ. ಒಳಮೀಸಲಾತಿ ಹೋರಾಟದ ತೂಕ ಮತ್ತು ಸೌಂದರ್ಯ ಹಿರಿಯರ ಪರಸ್ಪರ ಪ್ರತಿಕ್ರಿಯೆಯಲ್ಲಿ ಹೊಳಪು ಕಂಡಿದೆ. ಅಸ್ಪೃಶ್ಯ ಸಮುದಾಯಗಳ ಅಂತರಾಳ...

ಬೀದರ್‌ | ಬಸವಕಲ್ಯಾಣದಲ್ಲಿ ʼದಸರಾ ದರ್ಬಾರ್‌ʼ : ಅಡ್ಡಪಲ್ಲಕ್ಕಿ ವಿರೋಧಿಸಿ ಹಿಂದೆ ಸರಿದ ಹಾರಕೂಡ ಶ್ರೀ!

ಬಸವಣ್ಣನವರ ಕಾಯಕದ ಪುಣ್ಯ ಭೂಮಿಯಲ್ಲಿ ಬಸವಣ್ಣನವರ ಆಶಯದಂತೆ ಮತ್ತು ತತ್ವ ಸಿದ್ಧಾಂತಕ್ಕೆ ಧಕ್ಕೆ ಬರಬಾರದೆಂಬ ಉದ್ದೇಶದಿಂದ ಬಸವಕಲ್ಯಾಣ ನಗರದಲ್ಲಿ ಸೆ.22ರಿಂದ ಅ.2ರವರೆಗೆ ರಂಭಾಪುರಿ ಸ್ವಾಮೀಜಿ ನೇತ್ರತ್ವದಲ್ಲಿ ನಡೆಸಲು ಉದ್ದೇಶಿಸಿರುವ ದಸರಾ ದರ್ಬಾರ್‌ ಸಮಾರಂಭದಿಂದ...

ಮಾಸಿಕ ₹50 ಸಾವಿರ ವೇತನಕ್ಕೆ ಒತ್ತಾಯಿಸಿ ಬೀದರ್‌ ವಿಶ್ವವಿದ್ಯಾಲಯ ಅತಿಥಿ ಉಪನ್ಯಾಸಕರಿಂದ ಧರಣಿ

ಬೀದರ್‌ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ ₹50 ಸಾವಿರ ನ್ಯಾಯಯುತ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ಗುರುವಾರ ವಿಶ್ವವಿದ್ಯಾಲಯ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು. ʼವಿಶ್ವವಿದ್ಯಾಲಯದ...

ಕಲಬುರಗಿ | ನಾಗಮೋಹನ್‌ದಾಸ್‌ ವರದಿ ಪ್ರತಿ ದಹನ : ಬಲಗೈ ಸಮುದಾಯದಿಂದ ಬೃಹತ್‌ ಪ್ರತಿಭಟನೆ

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ಆಯೋಗ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ಸಲ್ಲಿಸಿದ ವರದಿ ಅವೈಜ್ಞಾನಿಕವಾಗಿದ್ದು ಅದನ್ನು ಅಂಗೀಕರಿಸಬಾರದು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿ ಬಲಗೈ ಸಮುದಾಯದ ಒಳ...

ಬೀದರ್ | ಒಪ್ಪೊದಿಲ್ಲ, ಒಪ್ಪೊದಿಲ್ಲ ನಾಗಮೋಹನದಾಸ್ ವರದಿ ಒಪ್ಪೊದಿಲ್ಲ : ಬೃಹತ್‌ ಪ್ರತಿಭಟನಾ ರ್‍ಯಾಲಿ

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ನೇತೃತ್ವದ ಆಯೋಗ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ಸಲ್ಲಿಸಿದ ವರದಿ ಅವೈಜ್ಞಾನಿಕವಾಗಿದ್ದು ಅದನ್ನು ಅಂಗೀಕರಿಸಬಾರದು ಎಂದು ಒತ್ತಾಯಿಸಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Karnataka