ವಯನಾಡ್ ಭೂಕುಸಿತ | ವಯನಾಡ್‌ನಲ್ಲಿ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್ ಗಾಂಧಿ

ವಯನಾಡ್‌ ಭೂಕುಸಿತದಿಂದಾಗಿ ಹಲವಾರು ಮಂದಿ ಮನೆ, ಆಸ್ತಿಪಾಸ್ತಿಯನ್ನು ಕಳೆದುಕೊಂಡು ಬೀದಿಪಾಳಾಗಿರುವಾಗ ವಯನಾಡಿನಲ್ಲಿ ಕಾಂಗ್ರೆಸ್‌ ಸುಮಾರು ನೂರು ಮನೆಗಳನ್ನು ನಿರ್ಮಿಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ, ವಯನಾಡಿನ ಮಾಜಿ ಸಂಸದ ರಾಹುಲ್ ಗಾಂಧಿ...

ಕೇರಳ ಭೂಕುಸಿತ | ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ. ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ...

ವಯನಾಡ್ ಭೂಕುಸಿತದಲ್ಲಿ ಸಿಲುಕಿದ ಕೆಆರ್‌ಪೇಟೆ ಕುಟುಂಬ

ಕೇರಳದ ವಯನಾಡಿನ ಭೂಕುಸಿತದಲ್ಲಿ ಮಂಡ್ಯ ಜಿಲ್ಲೆ, ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಟುಂಬ ಸಿಲುಕಿಕೊಂಡಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಮೂವರು ಅಪಾಯಕ್ಕೆ ಸಿಲುಕಿದ್ದಾರೆ. ಜಗದೀಶ್ ಮತ್ತು ಕುಳ್ಳಮ್ಮ ದಂಪತಿ ಪುತ್ರಿ ಝಾನ್ಸಿರಾಣಿ, ಅಳಿಯ...

ವಯನಾಡ್ ಭೂಕುಸಿತ | ಮೃತರ ಸಂಖ್ಯೆ 156ಕ್ಕೆ ಏರಿಕೆ; ಕರ್ನಾಟಕದ ಆರು ಮಂದಿ ಸಾವು

ಕೇರಳದ ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆಯು ಏರಿಕೆಯಾಗುತ್ತಲೇ ಇದ್ದು ಕರ್ನಾಟಕದ ಆರು ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಯನಾಡ್ ಭೂಕುಸಿತದಿಂದಾಗಿ ಈವರೆಗೆ 156 ಮಂದಿ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆಯ 50 ವರ್ಷದ ರಾಜೇಂದ್ರ,...

ವಯನಾಡ್ ಭೂಕುಸಿತ | ಮೃತರ ಸಂಖ್ಯೆ 84ಕ್ಕೆ ಏರಿಕೆ; ಕೇರಳದಲ್ಲಿ ಭಾರೀ ಮಳೆ

ಕೇರಳದ ವಯನಾಡ್ ಭೂಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಇನ್ನಷ್ಟು ಏರಿಕೆಯಾಗಿದೆ. ಈವರೆಗೆ ಕನಿಷ್ಠ 84 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಸಿಲುಕಿರುವ ಶಂಕೆಯಿದೆ. ಈ ನಡುವೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ ಎರಡು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Kerala landslide