ಒಂದು ವೇಳೆ, ಕರ್ನಾಟಕ ಪೊಲೀಸ್ ಇಲಾಖೆಯ ನಿಯಮಗಳಲ್ಲಿ, ಪೊಲೀಸರಾಗಿದ್ದರೂ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ತಕ್ಷಣ ಕೆಲಸದಿಂದ ವಜಾಗೊಳಿಸಿ ತನಿಖೆ ನಡೆಸುವ ನಿಯಮವೇನಾದರೂ ಇದ್ದಿದ್ದರೆ, ಅದೆಷ್ಟು ಮಂದಿ ಕಂಬಿಗಳ ಹಿಂದೆ ನಿಲ್ಲಬೇಕಿತ್ತು ಎಂಬ ಲೆಕ್ಕವನ್ನು...
ಅನಾರೋಗ್ಯದ ಹಿನ್ನಲೆಯಲ್ಲಿ ಜೂನ್ 27 ರವರೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಎಲ್ಲ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಕಚೇರಿ ಗುರುವಾರ ತಿಳಿಸಿದೆ.
ಪಿಣರಾಯಿ ವಿಜಯನ್ ಅವರು 12 ದಿನಗಳ ಅಮೆರಿಕ, ಕ್ಯೂಬಾ...
ನಂದಿನಿ ಹಾಲಿನ ಗುಣಮಟ್ಟ ಕಳಪೆಯಾಗಿದ್ದು, ಆದ ಕಾರಣ ಕೇರಳ ಜನರು ಕೆಸಿಎಂಎಂಎಫ್ನ ಮಿಲ್ಮಾ ಹಾಲನ್ನು ಮಾತ್ರ ಸೇವಿಸುವಂತೆ ನಾನು ವಿನಂತಿಸುತ್ತೇನೆ ಎಂದು ಕೇರಳದ ಪಶುಸಂಗೋಪನಾ ಸಚಿವೆ ಜೆ ಚಿಂಚು ರಾಣಿ ವಿವಾದಿತ ಹೇಳಿಕೆ...
ಭಿನ್ನ ಸಾಮರ್ಥ್ಯದ ಬಾಲಕನೋರ್ವ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ, ಎಳೆದೊಯ್ದ ಪರಿಣಾಮ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಕಣ್ಣೂರ್ ಜಿಲ್ಲೆಯ ಮುಝಪ್ಪಿಲಂಗಾಡ್ ಎಂಬಲ್ಲಿ ನಡೆದಿದೆ.
ಮೃತ ಬಾಲಕನನ್ನು ನಿಹಾಲ್...
ಮುಂಗಾರು ದುರ್ಬಲದ ಪರಿಣಾಮ ಜುಲೈ 6ರವರೆಗೆ ಮಳೆಯಲ್ಲಿ ವ್ಯತ್ಯಯ
ಜೂನ್ 1ರ ಬದಲಿಗೆ ಜೂನ್ 8ಕ್ಕೆ ಕೇರಳಕ್ಕೆ ಆಗಮಿಸಲಿರುವ ನೈರುತ್ಯ ಮುಂಗಾರು
ಮುಂದಿನ ನಾಲ್ಕು ವಾರಗಳಲ್ಲಿ ಭಾರತದಲ್ಲಿ ಮುಂಗಾರು ದುರ್ಬಲ ಸ್ಥಿತಿಯಲ್ಲಿ ಇರುವ ಸಾಧ್ಯತೆ ಇದೆ...