ಗುರುವಾರ (ಜ.೫), ಪಶ್ಚಿಮ ಬಂಗಾಳ ಬಜೆಟ್ ಅಧಿವೇಶನದಲ್ಲಿ ಸದನವನ್ನು ಉದ್ದೇಶಿಸಿ ಸುಮಾರು ನಾಲ್ಕೂವರೆ ನಿಮಿಷಗಳ ಕಾಲ ಲಿಖಿತ ಭಾಷಣವನ್ನು ಓದಿದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಭಾಷಣವನ್ನು ಹಠಾತ್ತನೆ ನಿಲ್ಲಿಸಿ, ಸದನದಿಂದ...
ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಮಹಾರಾಷ್ಟ್ರದ 28 ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಪ್ರಕಟವಾಗಿದೆ. ಒಟ್ಟು 2,869 ಸ್ಥಾನಗಳಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 1,786 ಸ್ಥಾನಗಳನ್ನು ಗೆದ್ದಿದೆ. ಅದರಲ್ಲೂ ಬಿಜೆಪಿಯೇ...
ಕೇರಳದ ಎಡಪಂಥೀಯ ನಾಯಕ, ಮಾಧ್ಯಮಗಳ ಚರ್ಚೆಯಲ್ಲಿ ಎಡ ಪಕ್ಷಗಳ ಮುಖವಾಗಿದ್ದ ರೆಜಿ ಲುಕೋಸ್ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದಲ್ಲಿ ಸಿಪಿಐ(ಎಂ) ಕೋಮು ವಿಭಜನೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.
ರೆಜಿ ಲುಕೋಸ್ ಅವರು ಮಾಧ್ಯಮಗಳ ಚರ್ಚೆಯಲ್ಲಿ...
ತಿರುವನಂತಪುರದ ವಟ್ಟಿಯೂರ್ಕಾವು ಕ್ಷೇತ್ರದ ಶಾಸಕ ವಿ.ಕೆ ಪ್ರಶಾಂತ್ ಅವರಿಗೆ ತಮ್ಮ ಕಚೇರಿಯನ್ನು ಖಾಲಿ ಮಾಡುವಂತೆ ಬಿಜೆಪಿ ಕೌನ್ಸಿಲರ್ ಆರ್ ಶ್ರೀಲೇಖಾ ಅವರು ದುಂಬಾಲು ಬಿದಿದ್ದಾರೆ ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ...
ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಗ್ರಾಮ ಪಂಚಾಯತಿಯ ಆಡಳಿತ ರಚನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕೌನ್ಸಿಲರ್‌ಗಳು ಪರಸ್ಪರರೊಂದಿಗೆ ಕೈ ಜೋಡಿಸಿದ್ದಾರೆ. ಈ ಬೆಳವಣಿಗೆ ಕೇರಳದ ತ್ರಿಶೂರ್ ಜಿಲ್ಲೆಯ ಮತ್ತತ್ತೂರು ಗ್ರಾಮ ಪಂಚಾಯತಿಯಲ್ಲಿ...