ಕೆಲವೇ ವಾರಗಳಲ್ಲಿ ನಡೆಯಲಿರುವ ತಮಿಳುನಾಡು ವಧಾನಸಭಾ ಚುನಾವಣೆಗೆ ಎಐಎಡಿಎಂಕೆ ತನ್ನ ಮೊದಲ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದೆ. ತಮಿಳುನಾಡಿನ ನಗರಗಳಲ್ಲಿ ಮಹಿಳೆಯರ ಜೊತೆಗೆ ಪುರುಷರಿಗೂ ಉಚಿತ ಬಸ್ ಪ್ರಯಾಣ ಒದಗಿಸುವುದಾಗಿ ಭರವಸೆ ನೀಡಿದೆ....
ಬುರ್ಖಾ ಧರಿಸಿದ್ದ ಮಹಿಳೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿರುವ ಕೋಮುದ್ವೇಷ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಖಾಸಗಿ ಬಸ್ ಸಂಸ್ಥೆ ಮತ್ತು ಇಬ್ಬರು ನಿರ್ವಾಹಕರ ಪರವಾನಗಿಯನ್ನು ರದ್ದುಗೊಳಿಸಲಾಗಿದೆ....