ಊರಿಗೆ ಹೋಗಲು ವಾಹನ ಸಿಗದಿದ್ದಕ್ಕೆ ಸೇವೆಯಿಂದ ವಜಾಗೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಬಸ್ ನಿಲ್ದಾಣದಿಂದ ತನ್ನೂರಿಗೆ ಬಸ್ ಕದ್ದೊಯ್ದ ಘಟನೆ ಸೈದಾಪುರ ಪಟ್ಟಣದಲ್ಲಿ ನಡೆದಿದೆ.
ಮಾ.19ರಂದು ಕಾರ್ಯಾಚರಣೆ ನಡೆಸಿ...
ಬೀದರ್ ತಾಲೂಕಿನ ಇಸ್ಲಾಂಪುರ ಗ್ರಾಮದ ಬಸ್ ನಿಲುಗಡೆಯಲ್ಲಿ, ಸಾರಿಗೆ ಸಂಸ್ಥೆಯ ಬಸ್‌ಗಳನ್ನು ನಿಲ್ಲಿಸದೇ ಹೋಗುತ್ತಿರುವುದನ್ನು ಖಂಡಿಸಿ ವಿಧ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬುಧವಾರ ದಿಡೀರನೇ ಪ್ರತಿಭಟನೆ ನಡೆಸಿದ್ದಾರೆ.
ಭಾಲ್ಕಿ, ನಿಟ್ಟೂರ(ಬಿ)ದಿಂದ ಹೊರಡುವ ಬಸ್‌ಗಳು ಯರನಳ್ಳಿ, ಇಸ್ಲಾಂಪುರ...
ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ವ್ಯವಸ್ಥಾಪಕ...
ಹೃದಯಾಘಾತದಿಂದ ಕರ್ತವ್ಯದಲ್ಲಿದ್ದಾಗಲೇ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಳಂದ ತಾಲ್ಲೂಕಿನ ಮದಗುಣಕಿ ಗ್ರಾಮದ ಶರಣಬಸಪ್ಪ ರಾಚಪ್ಪ ವಾಲಿ(45) ಮೃತರು. ಕಲಬುರಗಿಯಿಂದ ಪುಣೆಗೆ ತೆರಳಿದ ಸಂದರ್ಭದಲ್ಲಿ ಹೃದಯಾಘಾತ ದಿಂದ...
ಮಹಿಳೆಯರಿಗೂ, ಸಾರಿಗೆ ನಿಗಮಗಳಿಗೂ ಶಕ್ತಿ ತುಂಬಿದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ʼಶಕ್ತಿʼ ಯೋಜನೆ ಜಾರಿಗೆ ಬಂದು ಜೂನ್ 11ಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ʼಶಕ್ತಿʼ ಯೋಜನೆಯಡಿ ಬೀದರ್ ಜಿಲ್ಲೆಯಲ್ಲಿ 3,99,06,130 ಮಹಿಳೆಯರು ಉಚಿತವಾಗಿ...