ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ.
ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ,...
ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಹೇಳಿದ ನಂತರ ಕೋಲಾರ ಚುನಾವಣಾ ಪ್ರಚಾರಕ್ಕೆ ಹೋಗಿದ್ದೆ. ಸೋಲಿಗೆ ಯಾರು ಕಾರಣ ಅನ್ನೋದು ಜನಜನಿತವಾಗಿದೆ. ಇದನ್ನು ಹೈಕಮಾಂಡ್, ರಾಜ್ಯ ನಾಯಕರು ಕೇಳಬೇಕು. ಅವರನ್ನು ಕರೆಸಿ ಬುದ್ದಿ...
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ ಬೇಡ, ಇವರಿಗೂ ಬೇಡ ಎಂಬ ಧೋರಣೆಯಿಂದ ಮೂರನೆಯವರನ್ನು ಕಣಕ್ಕಿಳಿಸಿದರೆ ಯಾರೂ ಕೆಲಸ ಮಾಡುವುದಿಲ್ಲ. ಅಲ್ಲದೇ ಅಭ್ಯರ್ಥಿಯಾಗಿ ಬಂದವರು ಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ...
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಗ್ಗಂಟಾಗಿದ್ದ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ ನಗರ ಹಾಗೂ ಬಳ್ಳಾರಿ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕೊನೆಗೂ ಬಗೆಹರಿದಿದೆ.
ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್ ಹನುಮಂತಯ್ಯ...