ಬಂಗಾಳ ಸರ್ಕಾರವನ್ನು ಪ್ರತಿನಿಧಿಸಿದ್ದಕ್ಕೆ ವಕೀಲರಿಗೆ ಅತ್ಯಾಚಾರ ಬೆದರಿಕೆ; ಕಪಿಲ್ ಸಿಬಲ್ ಆರೋಪ

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸಿದ್ದಕ್ಕಾಗಿ ತಮ್ಮ ಸಹೋದ್ಯೋಗಿ ವಕೀಲರಿಗೆ ಅತ್ಯಾಚಾರ ಬೆದರಿಕೆಗಳು ಬಂದಿವೆ ಎಂದು ಹಿರಿಯ...

ಕೋಲ್ಕತ್ತಾ ಅತ್ಯಾಚಾರ-ಕೊಲೆ | ಪ್ರಕರಣ ಮುಚ್ಚಿಹಾಕಲು ಪೋಷಕರಿಗೆ ಹಣ ಕೊಡಲು ಯತ್ನಿಸಿದ್ದ ಪೊಲೀಸರು

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯೆಯ ಪ್ರಕರಣವನ್ನು ಮುಚ್ಚಿಹಾಕಲು ಸಂತ್ರಸ್ತೆಯ ಪೋಷಕರಿಗೆ ಹಣ ಕೊಡಲು ಪೊಲೀಸರು ಪ್ರಯತ್ನಿಸಿದ್ದರು. ಮಾತ್ರವಲ್ಲದೆ, ಸಂತ್ರಸ್ತೆಯ ಮೃತದೇಹವನ್ನು ತ್ವರಿತವಾಗಿ ಸುಟ್ಟು ಹಾಕುವ...

ಬೆಂಗಳೂರು | ಕೋಲ್ಕತ್ತಾ ವೈದ್ಯೆ ಪ್ರಕರಣ: ಜಸ್ಟೀಸ್ ವರ್ಮಾ ಆಯೋಗದ ಶಿಫಾರಸುಗಳ ಜಾರಿಗೆ ಆಗ್ರಹ

ಕೋಲ್ಕತ್ತಾದ ವೈದ್ಯೆಯ ಮೇಲೆ ನಡೆದ ಅತ್ಯಾಚಾರ-ಕೊಲೆ ಕೃತ್ಯವನ್ನು ಖಂಡಿಸಿ ಶನಿವಾರ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಯೂ ನಾನಾ ಸಂಘಟನೆಗಳು ಒಗ್ಗೂಡಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Kolkata Doctor Case