ಕೊಪ್ಪಳ | ಗುಟ್ಕಾ ತಂದುಕೊಡದ ಕಾರಣಕ್ಕೆ 7 ವರ್ಷದ ಬಾಲಕಿ ಹತ್ಯೆ: ಆರೋಪಿ ಬಂಧನ

ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮದಲ್ಲಿ ಏಪ್ರಿಲ್‌ನಲ್ಲಿ ನಡೆದಿದ್ದ 7 ವರ್ಷದ ಅನುಶ್ರೀ ಮಡಿವಾಳರ ಎಂಬ ಬಾಲಕಿಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಭಾನುವಾರ ಬಂಧಿಸಿದ್ದಾರೆ. ಗ್ರಾಮದ ಸಿದ್ದಲಿಂಗಯ್ಯ ನಾಯ್ಕಲ್ ಎಂಬಾತ...

ಕೊಪ್ಪಳ | ಮುನಿಸು ಮರೆತು ಬಿಜೆಪಿ ಅಭ್ಯರ್ಥಿ ಕ್ಯಾವಟರ್ ಪರ ಪ್ರಚಾರಕ್ಕೆ ಸಿದ್ಧರಾದ ಕರಡಿ

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ ಸಂಸದ ಸಂಗಣ್ಣ ಕರಡಿ ಅವರ ಮುನಿಸು ಮರೆತು ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ ಕ್ಯಾವಟರ್ ಪರ ಪ್ರಚಾರಕ್ಕೆ ಸಿದ್ಧರಾಗಿದ್ದಾರೆ. ಸೋಮವಾರ ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ...

ಕೊಪ್ಪಳ | ಸಂಗಣ್ಣ ಕರಡಿಗೆ ಟಿಕೆಟ್‌ ಕೈತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ, ಕಚೇರಿ ಗಾಜು ಪುಡಿ ಪುಡಿ

ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರು ಆಕ್ರೋಶಗೊಂಡು, ಕೊಪ್ಪಳ ಬಿಜೆಪಿ ‌ಕಚೇರಿಗೆ ನುಗ್ಗಿ ಗಾಜುಗಳನ್ನು ಒಡೆದು ಹಾಕಿದ್ದಾರೆ. ಅಭ್ಯರ್ಥಿ ಬಸವರಾಜ ಅವರು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವಾಗ ಅಲ್ಲಿಗೆ...

ಕೊಪ್ಪಳ | ಹಕ್ಕು ಪತ್ರಕ್ಕಾಗಿ ಪ್ರತೀ ದಿನ ಅಲೇದಾಟ; ಸಮಸ್ಯೆ ಬಗೆಹರಿಸುವಂತೆ ಮನವಿ

ಕೊಪ್ಪಳ ಜಿಲ್ಲೆಯ, ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಮಾರು 400 ಜನರ ಮನೆಗಳ ಹಕ್ಕ ಪತ್ರ ಯಾವುದು ಸಿಕ್ಕಿಲ್ಲ. ಪ್ರತೀ ನಿತ್ಯ ತಾಲೂಕು ಕಛೇರಿಗೆ ಅಲೆದಾಡುವ ಪರಿಸ್ಥಿತಿ...

ಕೊಪ್ಪಳ | ಕುಡಿಯುವ ನೀರಿಗೆ ಆಹಾಕಾರ; ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುಂಟಮಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Koppala