ಈ ದಿನ ಸಂಪಾದಕೀಯ | ಸರ್ಕಾರಿ ಹುದ್ದೆಗಳನ್ನು ಹರಾಜು ಹಾಕಿ, ಇಲ್ಲ ಕೆಪಿಎಸ್‌ಸಿಯನ್ನು ಮುಚ್ಚಿ

ಕಳೆದ ವರ್ಷ ಇದೇ ಸಂದರ್ಭದಲ್ಲಿ, ಇದೇ ಕೆಪಿಎಸ್‌ಸಿ ಬಗ್ಗೆ ಇಂಥದ್ದೇ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆಗ ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, 12.3.25ರಂದು ನಡೆದ ಬಜೆಟ್ ಅಧಿವೇಶನದಲ್ಲಿ, 'ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ,...

ನಾಗರಿಕ ಸೇವೆ: ಕನ್ನಡಿಗರಿಗಿರುವ ಸವಾಲುಗಳೇನು?

ಭರತಖಂಡದ ಅತ್ಯಂತ ಕಷ್ಟಕರವಾದ ಪರೀಕ್ಷೆಗಳಲ್ಲಿ ಭಾರತೀಯ ನಾಗರಿಕ ಸೇವಾ ಪರೀಕ್ಷೆಯು ಒಂದು. ಹಲವಾರು ಅಭ್ಯರ್ಥಿಗಳಿಗೆ ಇದು ಕಬ್ಬಿಣದ ಕಡಲೆಯಂತಾಗಿದೆ. ಅದರಲ್ಲೂ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಗಗನ ಕುಸುಮವಾಗಿದೆಯೆಂದರೆ ಅತಿಶಯೋಕ್ತಿಯಾಗಲಾರದು. ಕಳೆದ 50 ವರ್ಷಗಳಲ್ಲಿ...

ಕೆಪಿಎಸ್‌ಸಿ ಕರ್ಮಕಾಂಡಕ್ಕೆ ಕಡಿವಾಣ: ಸದನದಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾನ

"ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಯತ್ನ ಮಾಡೋಣ..." ಕೆಪಿಎಸ್‌ಸಿ ಪರೀಕ್ಷೆಯಲ್ಲಿ...

ಕೆಪಿಎಸ್‌ಸಿ ಪರೀಕ್ಷೆಗಳು ಕನ್ನಡದಲ್ಲೇ ನಡೆಯಲಿ: ಕರವೇ ಆಗ್ರಹ

ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಕೆಪಿಎಸ್‌ಸಿ ಸುಧಾರಣೆಗಾಗಿ ಕೆಪಿಎಸ್‌ಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಪ್ರಯತ್ನಿಸಿದೆ. ಇದೇ, ಸಮಯದಲ್ಲಿ ಕೆಪಿಎಸ್‌ಸಿ ಪರೀಕ್ಷೆಯನ್ನು ಇಂಗ್ಲಿಷ್‌ ಮಾಧ್ಯಮದಲ್ಲಿ ನಡೆಸದೆ, ಕನ್ನಡದಲ್ಲೇ ನಡೆಸುವುದಕ್ಕೂ ತಿದ್ದುಪಡಿ ಮಾಡಬೇಕು ಎಂದು ಕರ್ನಾಟಕ...

ಇದು ಕರ್ನಾಟಕ ಸರ್ಕಾರವಾ? ಇಂಗ್ಲಿಷ್‌ ಸರ್ಕಾರವಾ? | ಕೆಪಿಎಸ್‌ಸಿ

ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ‌ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು. https://youtu.be/EGsOJRMP2fo

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: KPSC