ಸ್ಟ್ಯಾಂಪ್‌ ಮತ್ತು ನೋಂದಣಿಯಿಂದ 15,145 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹ: ಕೃಷ್ಣ ಬೈರೇಗೌಡ

2024-25ರ ಆರ್ಥಿಕ ವರ್ಷದಲ್ಲಿ ಸ್ಟ್ಯಾಂಪ್‌ ಮತ್ತು ನೋಂದಣಿಯಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 15,145 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಬಿಜೆಪಿ...

ಕರ್ನಾಟಕಕ್ಕೆ ಪ್ರತಿ ವರ್ಷ 8,200 ಕೋಟಿ ರೂಪಾಯಿ ನಷ್ಟ | ಕೃಷ್ಣಬೈರೇಗೌಡ

ಕೇಂದ್ರ ಸರಕಾರ ಬಹಳಷ್ಟು ತೆರಿಗೆಗಳನ್ನು ಸೆಸ್ ಮತ್ತು ಸರ್ಚಾರ್ಜ್ ಗಳ ರೂಪದಲ್ಲಿ ಸಂಗ್ರಹಿಸುವ ಮತ್ತು ಅದರ ವ್ಯಾಪ್ತಿ ಮತ್ತು ಅವಧಿಗಳನ್ನು ಹೆಚ್ಚಿಸುವ ಒಕ್ಕೂಟ ವಿರೋಧಿ ಕ್ರಮಗಳನ್ನು ಜಾರಿ ಮಾಡಿದೆ. ಇದರಿಂದ ರಾಜ್ಯಗಳ ತೆರಿಗೆ...

ದೇವೇಗೌಡ್ರೆ, ಆ ಅಕ್ಷಯ ಪಾತ್ರೆಯಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಕೊಡಿಸಿಬಿಡಿ!

ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು, ಮೋದಿ ರಾಜ್ಯಕ್ಕೆ ಅಕ್ಷಯ ಪಾತ್ರೆ ನೀಡಿದ್ದಾರೆ ಎಂದು ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ...

ಜಪ್ತಿಯಾದ ₹2 ಕೋಟಿ ಬಿಜೆಪಿಗೆ ವಾಪಸ್‌; ಅಧಿಕಾರಿಗಳ ಮೇಲೆ ಕೃಷ್ಣ ಬೈರೇಗೌಡ ಗರಂ

ಚುನಾವಣಾ ಖರ್ಚಿಗಾಗಿ ಬಿಜೆಪಿ ನಾಯಕರು ಅಕ್ರಮವಾಗಿ ಸಾಗಾಟ ನಡೆಸಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಶನಿವಾರ ಕಾಟನ್‌ ಪೇಟೆಯಲ್ಲಿಯಲ್ಲಿ ಸೀಜ್ ಮಾಡಿದ್ದಾರೆ. ಈ ಬಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಮಾಹಿತಿ...

ಚರ್ಚೆಗೆ ಬಾರದ ನಿರ್ಮಲಾ ಸೀತಾರಾಮನ್; ಕೇಂದ್ರದ ವಂಚನೆ ಎಳೆಎಳೆಯಾಗಿ ಬಿಚ್ಚಿಟ್ರು ಕೃಷ್ಣ ಬೈರೇಗೌಡ

"ನಿರ್ಮಲಾ ಸೀತಾರಾಮನ್ ಅವರಿಗೆ ಕುರ್ಚಿಯನ್ನು ಮೀಸಲಿಟ್ಟು ನಡೆದ ಚರ್ಚೆಯಲ್ಲಿ ಕೃಷ್ಣ ಬೈರೇಗೌಡ ಅವರು ಬಿಚ್ಚಿಟ್ಟ ಸಂಗತಿಗಳಿವು" ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳ ಸತ್ಯಾಸತ್ಯತೆ ತಿಳಿಯಲು ಜಾಗೃತ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಮುಖಾಮುಖಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Krishna Bairegowda