ರಾಜ್ಯದ ಲೂಟಿ, ಜನರಿಗೆ ಅನ್ಯಾಯ, ಕಲಾಪದ ಸಮಯ ಹಾಳು ಮಾಡುವುದೇ ಬಿಜೆಪಿ ಕೆಲಸ: ಕೃಷ್ಣಭೈರೇಗೌಡ ಕಿಡಿ

ಪುನೀತ್ ಕೆರೆಹಳ್ಳಿ ದೇವರಿಗೆ ಕೈಮುಗಿಯಲು ಪೋಲಿಸರ ಅನುಮತಿ ಬೇಕಾ? ಬಿಜೆಪಿಗರು ಗದ್ದಲ ಎಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸಬೇಡಿ: ಸಭಾಪತಿ ಹೊರಟ್ಟಿ ರಾಜ್ಯವನ್ನು ಲೂಟಿ ಮಾಡುವುದು, ಜನಸಾಮಾನ್ಯರಿಗೆ ಅನ್ಯಾಯ ಮಾಡುವುದು ಹಾಗೂ ಅನವಶ್ಯಕ ಕೂಗಾಟಗಳ ಮೂಲಕ ಸದನ ಕಲಾಪದ...

ಜಮೀನಿನ ಮೌಲ್ಯ ಪರಿಷ್ಕರಣೆಗೆ ಸರ್ಕಾರದ ಚಿಂತನೆ: ಸಚಿವ ಕೃಷ್ಣಭೈರೇಗೌಡ

ವಿರೋಧ ಪಕ್ಷದ ಸದಸ್ಯ ಮುನಿರಾಜೇಗೌಡ ಪ್ರಶ್ನೆಗೆ ಉತ್ತರ 'ರೈತರ ಭೂಮಿಗೆ ಮಾರುಕಟ್ಟೆ ಮೌಲ್ಯ ನಿಗದಿಗೆ ಅನುಕೂಲ' ಸರ್ಕಾರಕ್ಕೆ ಮುದ್ರಾಂಕ ಶುಲ್ಕ ಪರಿಷ್ಕರಿಸುವ ಆಲೋಚನೆ ಇಲ್ಲ. ಆದರೆ, ರೈತರಿಗಾಗುತ್ತಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಜಮೀನಿನ ಮೌಲ್ಯ...

ಅಮರನಾಥ ಯಾತ್ರಿಕರನ್ನು ಸುರಕ್ಷಿತವಾಗಿ ಕರೆತರುತ್ತೇವೆ: ಸಚಿವ ಕೃಷ್ಣಭೈರೇಗೌಡ

'ಅಮರನಾಥ ಯಾತ್ರೆಗೆ ತೆರಳಿದ 18,000 ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ' 'ನಾಲ್ಕು ಜನ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಕಳುಹಿಸಿದ್ದೇವೆ' ಅಮರನಾಥ ಯಾತ್ರೆಗೆ ತೆರಳಿ, ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ಯಾತ್ರಿಕರ ಬಗ್ಗೆ ಯಾವುದೇ ಆತಂಕ...

ಮಳೆಗೆ 21 ಜನರ ಸಾವು, ತಲಾ 5 ಲಕ್ಷ ಪರಿಹಾರ: ಸಚಿವ ಕೃಷ್ಣಭೈರೇಗೌಡ

ಕರಾವಳಿ ಭಾಗದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿದ ಸಚಿವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಕುಟುಂಬಕ್ಕೆ ಪರಿಹಾರ ವಿತರಣೆ ಮಳೆಯಿಂದ ರಾಜ್ಯದಲ್ಲಿ ಈವರೆಗೆ 21 ಜನ ಜೀವ ಕಳೆದುಕೊಂಡಿದ್ದು ಅವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ...

ಕಾರ್ಮಿಕ ವಲಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುಸಿತ ಕಳವಳಕಾರಿ: ಸಚಿವ ಕೃಷ್ಣಭೈರೇಗೌಡ

ಕ್ರೈಸ್ಟ್ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಿ ಅಭಿಮತ '2000ನೇ ಇಸವಿಯಲ್ಲಿ ಶೇ.34 ರಷ್ಟಿದ್ದ ಮಹಿಳಾ ಪ್ರಮಾಣ ಈಗ ಶೇ.22ಕ್ಕೆ ಕುಸಿದಿದೆ' ದೇಶದ ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುಸಿಯುತ್ತಿರುವುದು ಕಳವಳಕಾರಿ ಸಂಗತಿ ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Krishna Byre Gowda