ಸೋಮವಾರ ಜಾರಿಗೆ ಬಂದ ಜಿಎಸ್‌ಟಿ ಪರಿಷ್ಕೃತ ದರವನ್ನು ನಾವು ಬೆಂಬಲಿಸುತ್ತೇವೆ. ಆದರೆ, ಕೇಂದ್ರ ಸರ್ಕಾರವು ದರ ಕಡಿತದ ಎಲ್ಲ ಹೊರೆಯನ್ನೂ ರಾಜ್ಯಗಳ ಮೇಲೆ ಹಾಕಿದೆ. ಇದರಿಂದಾಗಿ, ರಾಜ್ಯಗಳಿಗೆ ಕನಿಷ್ಠ 1 ರಿಂದ 1.5...
ತಂದೆ-ತಾಯಿ ಹಾಗೂ ಮನೆಯಲ್ಲಿನ ಹಿರಿಯರನ್ನು ಆರೈಕೆ ಮಾಡದಿದ್ದರೆ ಅವರ ಅಸ್ತಿಯಲ್ಲಿ ಮಕ್ಕಳಿಗೆ ಪಾಲು ನೀಡದೇ ಇರಲಿ ಅವಕಾಶವಿದೆ. ಹಿರಿಯರು ತಮ್ಮ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ್ದ ವಿಲ್-ದಾನಪತ್ರವನ್ನು ರದ್ದು ಮಾಡಲು ಕೇಂದ್ರ ಸರ್ಕಾರದ...
ವಿಕಲಚೇತನರ ಹಾಗೂ ಮನೋರೋಗಕ್ಕೆ ತುತ್ತಾಗಿರುವವರಿಗೆ ನೀಡುವ ಸಾಮಾಜಿಕ ಭದ್ರತಾ ಪಿಂಚಣಿ (ಮಾಶಾಸನ)ಯನ್ನು ದೇಶದಲ್ಲೇ ಅತಿಹೆಚ್ಚಿನ ಸಂಖ್ಯೆಯಲ್ಲಿ ನೀಡುತ್ತಿರುವ ಏಕೈಕ ರಾಜ್ಯ ಕರ್ನಾಟಕ ಎಂದು ಸಚಿವ ಕೃಷ್ಣ ಬೈರೇಗೌಡ ಅಧಿವೇಶನದಲ್ಲಿ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಬುಧವಾರ...
ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು...
ಪ್ರಜ್ವಲ್‌ನ ಅಶ್ಲೀಲ ವಿಡಿಯೋ ಪ್ರಕರಣ ಕೇವಲ ಒಂದು ಸೆಕ್ಸ್ ಸ್ಕ್ಯಾಮ್ ಅಲ್ಲ, ರೇಪ್‌ಗೆ ಸಮನಾದ ಪ್ರಕರಣ. ಅಮಾಯಕರ ದುರ್ಲಾಭ ಪಡೆದಿರುವ ಪ್ರಕರಣ. ಇದನ್ನು ಸೆಕ್ಸ್ ಸ್ಕ್ಯಾಮ್ ಎಂದು ಕರೆಯಬೇಡಿ, ಸೆಕ್ಸ್ ಸ್ಕ್ಯಾಮ್‌ಗೂ ಮೀರಿದ...