ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೂಡ ಮರ್ಯಾದೆ ಕೊಡುವೆ: ಡಿ.ಕೆ. ಶಿವಕುಮಾರ್

"ನಾನು ಕುಮಾರಸ್ವಾಮಿ ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವ ಕೊಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. "ನೀವು ಕೊಟ್ಟಿರುವ...

ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

ರಾಜಕೀಯ ನಾಯಕರು ಕಾಲಕ್ಕೆ ತಕ್ಕಂತೆ ವೇಷ ಬದಲಿಸುತ್ತ ಊಸರವಳ್ಳಿಯನ್ನೂ ಮೀರಿಸುವುದು ಹೊಸದೇನಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಪ್ರಕ್ರಿಯೆಯೂ ನಿಲ್ಲುವುದಿಲ್ಲ. ಮಾಧ್ಯಮಗಳೂ ಜನರಲ್ಲಿ ತಿಳಿವಳಿಕೆ ತುಂಬುತ್ತಿಲ್ಲ. ಇಂತಹ ಹೊತ್ತಲ್ಲಿ, ರಾಜಕಾರಣದಲ್ಲಿ ಕನಿಷ್ಠ ಮಟ್ಟದ ನೈತಿಕತೆ,...

ಗ್ಯಾರಂಟಿ ವೈಫಲ್ಯ ಮುಚ್ಚಲು ಕಾಂಗ್ರೆಸ್ ಕರೆಂಟ್ ವೈರ್ ಹಿಡಿದು ‘ಶಕುನಿ ಯುದ್ಧ’ ಆರಂಭಿಸಿದೆ: ಜೆಡಿಎಸ್ ವಾಗ್ದಾಳಿ

ವಿದ್ಯುತ್ ದೀಪಾಲಂಕಾರಕ್ಕೆ ಕುಮಾರಸ್ವಾಮಿಯವರ ಮನೆಗೆ ಅಕ್ರಮ ವಿದ್ಯುತ್ ಪಡೆದುಕೊಂಡ ಪ್ರಕರಣವು ರಾಜಕೀಯ ಕೆಸರರೆಚಾಟಕ್ಕೆ ವೇದಿಕೆಯೊದಗಿಸಿದೆ. ಮಂಗಳವಾರ ತಡರಾತ್ರಿ ಜೆಡಿಎಸ್ ರಾಜ್ಯ ಕಚೇರಿಗೆ 'ವಿದ್ಯುತ್ ಕಳ್ಳ ಕುಮಾರಸ್ವಾಮಿ' ಪೋಸ್ಟರ್ ಅನ್ನು ಕಾಂಗ್ರೆಸ್ ಕಾರ್ಯಕರ್ತರು ಅಂಟಿಸಿದ ಬಳಿಕ...

ಜೆಡಿಎಸ್‌ನಿಂದ ಎಚ್‌ಡಿಕೆ, ನಿಖಿಲ್‌ ಉಚ್ಚಾಟನೆ ಸುಳ್ಳು; ಇಬ್ರಾಹಿಂ ಸ್ಪಷ್ಟನೆ

ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಉಚ್ಚಾಟಿಸಿದ್ದಾರೆಂದು ಪಕ್ಷದ ಲೆಟರ್‌ ಹೆಡ್‌ನಲ್ಲಿ ಪತ್ರವೊಂದನ್ನು ಹರಿಬಿಡಲಾಗಿದೆ. ಸಿ.ಎಂ.ಇಬ್ರಾಹಿಂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Kumaraswamy