ಉಡುಪಿ | ಸಿದ್ದಾಪುರ ಏತ ನೀರಾವರಿ ಸ್ಥಗಿತಕ್ಕೆ ವಿರೋಧ: ಬೃಹತ್ ರೈತ ಹೋರಾಟಕ್ಕೆ ಸಜ್ಜು!

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕರ್ನಾಟಕ ನೀರಾವರಿ ನಿಗಮವು ಗುತ್ತಿಗೆದಾರರಿಗೆ ಸೂಚನೆ ನೀಡಿದೆ. ಜಾಕ್‌ವೆಲ್ ನಿರ್ಮಾಣ ಸ್ಥಳ ಬದಲಾವಣೆ ಸಂಬಂಧ ಅಧ್ಯಯನ ನಡೆಸುವ...

ಉಡುಪಿ | ಭಯ ಮೂಡಿಸಿದ ಕಾಡಾನೆ, ಶಾಲೆಗಳಿಗೆ ರಜೆ, ಸಂತೆ ರದ್ದು

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಭಾಗದಲ್ಲಿ ಕಾಡಾನೆಯೊಂದು ಕಳೆದ ಎರಡು ದಿನಗಳಿಂದ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ಗುರುವಾರವೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ...

ಉಡುಪಿ | ಯುಜಿಡಿ ಯೋಜನೆಯ ಲಾಭದಲ್ಲಿ ಅಧಿಕಾರಿಗಳು ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆಯೇ – ಸುರೇಶ್ ಕಲ್ಲಾಗರ ಪ್ರಶ್ನೆ

ಅಭಿವೃದ್ಧಿ ವಿರುದ್ಧ ನಮ್ಮ ಹೋರಾಟ ಅಲ್ಲ ಶುದ್ಧೀಕರಣ ಘಟಕ ನಗರದ ಹಿತದೃಷ್ಟಿಯಿಂದ ಆಗಬೇಕು ಆದರೆ ಅದು ಜನ ವಾಸ ಮಾಡುವ ಸ್ಥಳದಿಂದ ದೂರ ಇರಬೇಕು ಜನರ ಬದುಕು ಬಲಿಕೊಟ್ಟು ಅಭಿವೃದ್ಧಿ ಮಾಡುತ್ತೇವೆ ಎಂಬುವುದು...

ಉಡುಪಿ | ಮಾದಕ ವ್ಯಸನದ ಬಗ್ಗೆ ನಿರಂತರ ಜಾಗೃತಿ ಅಗತ್ಯ – ಎಸ್ ಐ ನಂಜ ನಾಯ್ಕ್

ಆಧುನಿಕತೆ ಬೆಳೆದಂತೆ ವಿದ್ಯಾರ್ಥಿ ಜೀವನದಲ್ಲೂ ಬದಲಾವಣೆ ಆಗುತ್ತಿದೆ. ಹಲವು ರೀತಿಯ ಆಮಿಷಗಳಿಗೆ ತುತ್ತಾಗಿ, ವಿದ್ಯಾರ್ಥಿಗಳು, ಯುವ ಜನರು ಮಾದಕ ದ್ರವ್ಯದಂತಹ ದುಶ್ಚಟಕ್ಕೆ ಬಲಿಯಾಗುತ್ತಿದ್ದು ಇದರಿಂದ ಸಮಾಜದಲ್ಲಿ ಯುವ ಜನರು ಕೆಡುಕಿನಡೆಗೆ ಹೋಗುತ್ತಿದ್ದಾರೆ. ವಿದ್ಯಾರ್ಥಿ ಜೀವನ...

ಉಡುಪಿ | ಕುಂದಾಪುರದ ತಲ್ಲೂರಿನಲ್ಲಿ ಹಿಟ್ ಆ್ಯಂಡ್ ರನ್‌- ಪಾದಚಾರಿ ಸಾವು

ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ತಲ್ಲೂರಿನ ಸಮೀಪದ ಸೇತುವೆ ಬಳಿ ಸಂಭವಿಸಿದೆ. ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು,ಹೊನ್ನಾವರ ತಾಲೂಕಿನ ಗೇರುಸೊಪ್ಪದ ಮೇಘನಾಥ (39) ಸಾವನ್ನಪ್ಪಿದವರು. ಇವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Kundapura