ಲಡಾಖ್‌ನಲ್ಲಿ ಭಾರತದ ಭೂಮಿಯನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಉಪಗ್ರಹ ಚಿತ್ರಗಳು ಕೂಡ ಬಿಡುಗಡೆಯಾಗಿ 36 ದಿನಗಳು ಕಳೆದಿವೆ. ಆದರೆ, ಭಾರತದ ರಕ್ಷಣಾ ಸಚಿವರು ಮತ್ತು ಪ್ರಧಾನಿಯೂ ಸೇರಿದಂತೆ ಯಾವುದೇ ಅಧಿಕಾರಿಗಳಿಂದ ಈವರೆಗೆ ಪ್ರತಿಕ್ರಿಯೆ ಬಂದಿಲ್ಲ....
ಶನಿವಾರ ಮುಂಜಾನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಟಿ -72 ಟ್ಯಾಂಕ್‌ನಲ್ಲಿ ನದಿಯನ್ನು ದಾಟುತ್ತಿದ್ದಾಗ ನಡೆದ ಅವಘಡದಲ್ಲಿ ಐವರು ಯೋಧರು ನೀರಿನಲ್ಲಿ ಕೊಚ್ಚಿ ಹೋಗಿ, ಮುಳುಗಿ ಸಾವನ್ನಪ್ಪಿದ್ದಾರೆ ಎಂದು...
ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ, ಚುನಾವಣಾ ಅಧಿಕಾರಿಗಳು ಲೇಹ್ ಜಿಲ್ಲೆಯ ವಾಶಿ ಎಂಬ ದೂರದ ಹಳ್ಳಿಯಲ್ಲಿ ಒಂದು ಕುಟುಂಬದ ಐದು ಸದಸ್ಯರಿಗಾಗಿ ಮತದಾನ ಕೇಂದ್ರವನ್ನು ಸ್ಥಾಪಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಲಡಾಖ್ ಮುಖ್ಯ ಚುನಾವಣಾ...
ಲಡಾಖ್‌ಗೆ ರಾಜ್ಯತ್ವ ನೀಡಲು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕಾವು ಮತ್ತಷ್ಟು ಹೆಚ್ಚಾಗಿದೆ. ಈಗಾಗಲೇ ಕಾರ್ಗಿಲ್‌ನಲ್ಲಿ ಪ್ರತಿಭಟನೆ ನಡೆದಿದೆ. ಇನ್ನು ಮಾರ್ಚ್ 24ರಂದು ಸಾಮಾಜಿಕ ಕಾರ್ಯಕರ್ತ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್...
ಕೇಂದ್ರಾಡಳಿತ ಪ್ರದೇಶ ಲಡಾಖ್ ಅನ್ನು 6ನೇ ಪರಿಚ್ಛೇದದಡಿ ರಾಜ್ಯ ಸ್ಥಾನಮಾನ ಹಾಗೂ ಸಾಂವಿಧಾನಿಕ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಲಡಾಖ್‌ನ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದರು.
ಲೇಹ್ ಕೇಂದ್ರ ಸಂಸ್ಥೆ(ಎಲ್‌ಎಬಿ), ಕಾರ್ಗಿಲ್ ಪ್ರಜಾಸತ್ತಾತ್ಮಕ ಒಕ್ಕೂಟ(ಕೆಡಿಎ) ಆಯೋಜಿಸಿದ್ದ...